ಬೆಂಗಳೂರು : ಹೃದಯಾಘಾತದಿಂದಾಗಿ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕನ್ನಡದ ಖ್ಯಾತ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡು ಬಂದ ಹಿನ್ನಲೆ 11 ಗಂಟೆಗೆ ಅವರು ಸ್ಥಳೀಯ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ದರು ಆದರೆ ಪರಿಸ್ಥಿತಿ ಬಿಗಡಾಯಿಸಿದ ಹಿನ್ನಲೆ ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಗಿದೆ. ವಿಕ್ರಂ ಆಸ್ಪತ್ರೆಗೆ ಆಗಮಿಸಿದ ಸಂದರ್ಭ ಅವರಿಗೆ ತೀವ್ರ ಹೃದಯಾಘಾತವಾಗಿತ್ತು. ಅವರ ಆರೋಗ್ಯದ ಬಗ್ಗೆ ಏನನನ್ನೂ ಹೇಳಲು ಸಾಧ್ಯವಿಲ್ಲ ಎಂದು ವೈದ್ಯರು ತಿಳಿಸಿದರು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರ ಆರೋಗ್ಯ ಸ್ಥಿತಿ ಕ್ಷಣ ಕ್ಷಣಕ್ಕೂ ಬಿಗಡಾಯಿಸಿದ್ದು, ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಇ.ಡಿ, ಐಟಿಯವರು ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ : ದಿನೇಶ್ ಗುಂಡೂರಾವ್ ಆರೋಪ ಮಂಗಳೂರು: ಚುನಾವಣೆ ಗೆಲ್ಲಲು ಬಿಜೆಪಿಯಿಂದ ಚುನಾವಣಾ ಆಯೋಗದ…
ಕೇರಳ ವಿಧಾನಸಭೆಯ ನೂತನ ಸ್ಪೀಕರ್ ಆಗಿ ತಿರುವಾಂಚೂರ್ ರಾಧಾಕೃಷ್ಣನ್ ಆಯ್ಕೆ ತಿರುವನಂತಪುರಂ : ಹಿರಿಯ ಕಾಂಗ್ರೆಸ್ ನಾಯಕ ಹಾಗೂ ಎಂಟು…
ಕಟಪಾಡಿಯಲ್ಲಿ ಮೇ.22 ,23, 24 ರಂದು ಹಲಸು ಮೇಳ - 2026 ಕಟಪಾಡಿಯ SVS ಕ್ರೀಡಾಂಗಣದಲ್ಲಿ ಮೇ 22 ರಿಂದ…
ವಿಟ್ಲ : ಅಕ್ರಮ ಗೋ ಸಾಗಾಟ ಆರೋಪ: ಗೋವು ಸಹಿತ ವಾಹನ ಚಾಲಕ ವಶಕ್ಕೆ ಕೊಳ್ನಾಡು: ಪಂಜರಕೋಡಿ ಎಂಬಲ್ಲಿ ಪಿಕಪ್…
ಉಡುಪಿ : ಮೀನು ಮಾರಾಟ ಫೆಡರೇಶನ್ ವತಿಯಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ : ಯಶ್ಪಾಲ್ ಎ ಸುವರ್ಣ ಉಡುಪಿ:…
ಉಡುಪಿ: ಜೂ.1ರಿಂದ ಡಾ.ಟಿಎಂಎ ಪೈ ಆಸ್ಪತ್ರೆ ಸ್ಥಳಾಂತರ ಉಡುಪಿ : ಉಡುಪಿಯ ಡಾ. ಟಿಎಂಎ ಪೈ ಆಸ್ಪತ್ರೆಯು ಉಡುಪಿ ಸ್ವಾಗತ…