Featured

BIG BREAKING NEWS- ಎರ್ಮಾಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 800 ಮೆಟ್ರಿಕ್ ಟನ್ “ಸಿಲಿಕಾ ಮರಳು” ಸೀಜ್ ಮಾಡಿದ ಕಾಪು ತಹಶಿಲ್ದಾರ್ ಪ್ರತಿಭಾ

ಎರ್ಮಾಳು ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ 800 ಮೆಟ್ರಿಕ್ ಟನ್ ಸಿಲಿಕಾ ಮರಳು ಸಿಜ್ ಮಾಡಿದ ಕಾಪು ತಹಶಿಲ್ದಾರ್ ಪ್ರತಿಭಾ

ಕಾಪು: ಲಾಕ್-ಡೌನ್ ರಿಲೀಫ್ ಆಗುತಿದ್ದಂತೆ ಕಾಪುವಿನ ಖಡಕ್ ತಹಶಿಲ್ದಾರ್ ಪ್ರತಿಭಾ ಅಕ್ರಮ ದಂಧೆಕೋರರ ಬೇಟೆಗೆ ಇಳಿದಿದ್ದಾರೆ.
ಕಾಪು ತಾಲೂಕಿನ ಎರ್ಮಾಳು ಎಂಬಲ್ಲಿ ಅಕ್ರಮವಾಗಿ ಸುಮಾರು 800 ಮೆಟ್ರಿಕ್ ಟನ್ ಸಿಲಿಕಾನ್ ಮರಳು ದಾಸ್ತಾನು ಆಗಿರುವ ಬಗ್ಗೆ ಖಚಿತ ಮಾಹಿತಿ ಪಡೆದ ತಹಶೀಲ್ದಾರ್ ಮತ್ತು ತಂಡ ದಾಳಿ ನಡೆಸಿ ಎಲ್ಲಾ ಮರಳನ್ನು ಸೀಸ್ ಮಾಡಿದ್ದಾರೆ.
ಸ್ಥಳಿಯರಾದ ಗಿರೀಶ್ ಎಂಬವರಿಗೆ ಸೇರಿದ ಮರಳು ಇದಾಗಿದ್ದು ಎಂಬ ಮಾಹಿತಿ ಇದ್ದು ಇವರ ಮೇಲೆ ಪ್ರಕರಣ ದಾಖಲಾಗಬಹುದು ಎಂದು
ಮಾಹಿತಿ ಲಭ್ಯವಾಗಿದೆ.
ದಾಳಿ ನಡೆಸಿದ ಸಂಧರ್ಭದಲ್ಲಿ ಕಂದಾಯ ಅಧಿಕಾರಿ,ಕಾಪು ತಾಲೂಕು ಗಣಿ ಅಧಿಕಾರಿ,ಗ್ರಾಮ ಕಾರಣಿಕ ಇದ್ದರು.

Vishwa News 24

Recent Posts

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಓರ್ವನ ಮೃತದೇಹ ಪತ್ತೆ -vishwanews24

ಎಂಆರ್‌ಪಿಎಲ್‌ ನಲ್ಲಿ ಭಾರೀ ಸ್ಫೋಟ : ಸುಟ್ಟು ಕರಕಲಾದ ಸ್ಥಿತಿಯಲ್ಲಿ ಓರ್ವನ ಮೃತದೇಹ ಪತ್ತೆ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ಬುಧವಾರ ಮಧ್ಯಾಹ್ನದ…

44 minutes ago

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

7 hours ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

7 hours ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

8 hours ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

10 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

10 hours ago