ನಟ ,ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ.
ಬೆಂಗಳೂರು: ಕನ್ನಡ ಚಿತ್ರ ರಂಗದ ಹೆಸರಾಂತ ನಟ ಕರ್ನಾಟಕ ರಾಜ್ಯದ ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಇಂದು ಶನಿವಾರ ರಾತ್ರಿ ಇಹಲೋಕ ತ್ಯಜಿಸಿದ್ದಾರೆ.
ಅನಾರೋಗ್ಯ ಹಿನ್ನೆಲೆಯಲ್ಲಿ ನಟ ಅಂಬರೀಶ್ ನಗರದ ವಿಕ್ರಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.
ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಇಂದು ಸಂಜೆ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಕೂಡಲೇ ಅವರನ್ನ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟ ಅಂಬರೀಶ್ ಅವರಿಗೆ 66 ವರ್ಷ ವಯಸ್ಸಾಗಿತ್ತು. ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಸೇರಿದಂತೆ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…