Featured

BIG BREAKING NEWS ನಟ ,ಮಾಜಿ‌ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ.

ನಟ ,ಮಾಜಿ‌ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಇನ್ನಿಲ್ಲ.

ಬೆಂಗಳೂರು: ಕನ್ನಡ ಚಿತ್ರ ರಂಗದ ಹೆಸರಾಂತ ನಟ ಕರ್ನಾಟಕ ರಾಜ್ಯದ ಮಾಜಿ ಸಚಿವ ರೆಬಲ್ ಸ್ಟಾರ್ ಅಂಬರೀಶ್ ಇಂದು ಶನಿವಾರ ರಾತ್ರಿ   ಇಹಲೋಕ ತ್ಯಜಿಸಿದ್ದಾರೆ.

ಅನಾರೋಗ್ಯ ಹಿನ್ನೆಲೆಯಲ್ಲಿ ನಟ ಅಂಬರೀಶ್ ನಗರದ  ವಿಕ್ರಮ್     ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು.

ಉಸಿರಾಟ ಹಾಗೂ ಶಾಸ್ವಕೋಶ ಸಮಸ್ಯೆಯಿಂದ ಇಂದು ಸಂಜೆ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿತ್ತು. ಕೂಡಲೇ ಅವರನ್ನ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಟ ಅಂಬರೀಶ್ ಅವರಿಗೆ 66 ವರ್ಷ ವಯಸ್ಸಾಗಿತ್ತು. ಪತ್ನಿ ಸುಮಲತಾ ಮತ್ತು ಪುತ್ರ ಅಭಿಷೇಕ್ ಸೇರಿದಂತೆ ಅನೇಕ ಅಭಿಮಾನಿಗಳನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago