BIG BREAKING NEWS ಉಡುಪಿ ದಕ್ಷಿಣಕನ್ನಡ ನಾಳೆ ಶಾಲೆ ಕಾಲೇಜುಗಳಿಗೆ ರಜೆ: ಜಿಲ್ಲಾಧಿಕಾರಿ

Featured, ಉಡುಪಿ

ಮಂಗಳೂರು, ಜ.7:  ಜನವರಿ 8 ರಂದು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಎಲ್ಲಾ ಶಾಲಾ ಹಾಗೂ  ಕಾಲೇಜುಗಳಿಗೆ ದ.ಕ‌. ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಹಾಗೂ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಿಸಿದ್ದಾರೆ.