Featured

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಹೆಣ್ಣು ಮಗು – ಕಾರ್ಯಾಚರಣೆ ಮುಂದುವರಿಕೆ – Vishwanews24

Borewell: ಆಟ ಆಡುವ ವೇಳೆ 300 ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಎರಡೂವರೆ ವರ್ಷದ ಹೆಣ್ಣು ಮಗು – ಕಾರ್ಯಾಚರಣೆ ಮುಂದುವರಿಕೆ

ಭೋಪಾಲ್:‌ ಆಟ ಆಡುತ್ತಿದ್ದಾಗ ತೆರೆದ ಕೊಳವೆ ಬಾವಿಗೆ ಎರಡೂವರೆ ವರ್ಷದ ಹೆಣ್ಣು ಮಗುವೊಂದು ಬಿದ್ದಿರುವ ಘಟನೆ ಮಧ್ಯ ಪ್ರದೇಶದ ಸೆಹೋರ್‌ ಜೆಲ್ಲೆಯ ಮುಗವಲಿ ಗ್ರಾಮದಲ್ಲಿ ನಡೆದಿದ್ದು, ಸದ್ಯ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.  

ಮಂಗಳವಾರ ಮಧ್ಯಾಹ್ನ ಸೃಷ್ಟಿ ಕುಶ್ವಾಹ ಎನ್ನುವ ಮಗು ಜಮೀನಿನಲ್ಲಿ ಆಟ ಆಡುತ್ತಿದ್ದಾಗ ತೆರೆದೆ ಕೊಳವೆ ಬಾವಿಗೆ ಬಿದ್ದಿದೆ. ಘಟನೆ ಬಗ್ಗೆ ಮಾಹಿತಿ ಪಡೆದ ಎಸ್‌ ಡಿಆರ್‌ ಎಫ್‌, ಎನ್‌ ಡಿಆರ್‌ ಎಫ್‌ ಸ್ಥಳೀಯ ಪೊಲೀಸರ ಸಹಕಾರದಿಂದ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಸಿದ್ದಾರೆ.

300 ಅಡಿ ಆಳದ ಕೊಳವೆ ಬಾವಿಗೆ ಮಗು ಬಿದ್ದಿದ್ದು, 20-25  ಅಡಿ ಆಳದಲ್ಲಿ ಮಗು ಸಿಲುಕಿದೆ. ಜೆಸಿಬಿ ಮೂಲಕ ಮತ್ತೊಂದು ಗುಂಡಿ ಅಗೆಯಲಾಗುತ್ತಿದ್ದು, ಆಮ್ಲಜನಕ ಸರಬರಾಜನ್ನು ನೀಡಿ ಮಗುವಿನ ಚಲನವಲಗಳ ಮೇಲೆ ನಿಗಾ ಇಡಲಾಗುತ್ತಿದೆ.

ಘಟನೆ ನಡೆದು 12 ಗಂಟೆ ಕಳೆದಿದೆ. ನಾವು ಮಗುವನ್ನು ಸುರಕ್ಷಿತವಾಗಿ ಹೊರ ತೆಗೆಯಲು ಎಲ್ಲ ರೀತಿಯ ಪ್ರಯತ್ನವನ್ನು ನಡೆಸುತ್ತಿದ್ದೇವೆ. ಮಗುವಿನ ಚಲನಲನ ಸ್ಪಷ್ಟವಾಗಿ ಕಾಣಿಸುತ್ತಿಲ್ಲ ಎಂದು ಸೆಹೋರ್ ಪಂಚಾಯತ್ ಅಧಿಕಾರಿ ಆಶಿಶ್ ತಿವಾರಿ ಪಿಟಿಐಗೆ ಹೇಳಿದ್ದಾರೆ

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago