ಬೆಂಗಳೂರು: BPL ಕಾರ್ಡ್‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಸಚಿವ ಉಮೇಶ್ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗುವುದು, ನಾನು ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಹೊಸ ನಿಯಮಗಳನ್ನು ನಾನು ಜಾರಿಗೆ ತಂದಿಲ್ಲ ಅಂತ ಹೇಳಿದ್ದಾರೆ.
ಟಿವಿ, ಫ್ರಿಡ್ಜ್, ವಾಹನಗಳನ್ನು ಹೊಂದಿರುವವರಿಗೆ ಬಿ.ಪಿ.ಎಲ್ ಕಾರ್ಡ್ ಸ್ಥಗಿತಗೊಳಿಸಿವುದಾಗಿ ಆಹಾರ ಸಚಿವ ಉಮೇಶ್ ಕತ್ತಿ ಭಾನುವಾರ ಬೆಳಗಾವಿಯಲ್ಲಿ ಹೇಳಿದ್ದರು.
ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24
ಸಚಿವರ ಈ ವರ್ತನೆ ವಿರುದ್ದ ರಾಜಕೀಯ ನಾಯಕರುಗಳು ಸೇರಿದಂತೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು. 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್ ಹೊಂದಿದ್ರೆ ಕೂಡಲೇ ಅದನ್ನು ವಾಪಸ್ಸು ನೀಡುವಂತೆ ಹೇಳಿದ್ದರು. ಇದಲ್ಲದೇ ಕೆಲವು ಸರ್ಕಾರಿ ಅಧಿಕಾರಿಗಳು ಕೂಡ ಬಿಪಿಎಲ್ ಕಾರ್ಡ್ ಅನ್ನು ಹೊಂದಿದ್ದು ಅವರು ಕೂಡ ಕಾರ್ಡ್ ಅನ್ನು ವಾಪಸ್ಸು ನೀಡುವಂತೆ ಆದೇಶ ಮಾಡಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…