Featured

BPL ಕಾರ್ಡ್ ‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್‌ ಕತ್ತಿ -Vishwanews24

BPL ಕಾರ್ಡ್ ‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ : ಉಮೇಶ್‌ ಕತ್ತಿ -Vishwanews24

ಬೆಂಗಳೂರು: BPL ಕಾರ್ಡ್‌ನಿಯಮದಲ್ಲಿ ಯಾವುದೇ ಬದಲಾವಣೆ ಇಲ್ಲ ಅಂತ ಸಚಿವ ಉಮೇಶ್‌ ಕತ್ತಿ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ. ಇದೇ ವೇಳೆ ಅವರು ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನೇ ಮುಂದುವರಿಸಲಾಗುವುದು, ನಾನು ಅಧಿಕಾರಕ್ಕೆ ಬಂದ ಮೇಲೆ ಯಾವುದೇ ಹೊಸ ನಿಯಮಗಳನ್ನು ನಾನು ಜಾರಿಗೆ ತಂದಿಲ್ಲ ಅಂತ ಹೇಳಿದ್ದಾರೆ.

ಟಿವಿ, ಫ್ರಿಡ್ಜ್​, ವಾಹನಗಳನ್ನು ಹೊಂದಿರುವವರಿಗೆ ಬಿ.ಪಿ.ಎಲ್ ಕಾರ್ಡ್​ ಸ್ಥಗಿತಗೊಳಿಸಿವುದಾಗಿ ಆಹಾರ ಸಚಿವ ಉಮೇಶ್ ಕತ್ತಿ ಭಾನುವಾರ ಬೆಳಗಾವಿಯಲ್ಲಿ ಹೇಳಿದ್ದರು.

ಪರಿಸರ ಹೋರಾಟಗಾರ್ತಿ ದಿಶಾ ರವಿ ಬಂಧನ ಮಹಿಳೆಯರ ಮೇಲಿನ ದೌರ್ಜನ್ಯ : ಸಿದ್ದರಾಮಯ್ಯ -Vishwanews24

ಸಚಿವರ ಈ ವರ್ತನೆ ವಿರುದ್ದ ರಾಜಕೀಯ ನಾಯಕರುಗಳು ಸೇರಿದಂತೆ ಅನೇಕ ಮಂದಿ ವಿರೋಧ ವ್ಯಕ್ತಪಡಿಸಿದ್ದರು. 5 ಎಕರೆಗಿಂತ ಹೆಚ್ಚಿನ ಜಮೀನು ಹೊಂದಿರುವವರು, ಮನೆಯಲ್ಲಿ ಟಿವಿ, ಬೈಕ್ ಹಾಗೂ ಫ್ರಿಡ್ಜ್ ಹೊಂದಿರುವವರು BPL ಕಾರ್ಡ್​ ಹೊಂದಿದ್ರೆ ಕೂಡಲೇ ಅದನ್ನು ವಾಪಸ್ಸು ನೀಡುವಂತೆ ಹೇಳಿದ್ದರು. ಇದಲ್ಲದೇ ಕೆಲವು ಸರ್ಕಾರಿ ಅಧಿಕಾರಿಗಳು ಕೂಡ ಬಿಪಿಎಲ್‌ ಕಾರ್ಡ್‌ ಅನ್ನು ಹೊಂದಿದ್ದು ಅವರು ಕೂಡ ಕಾರ್ಡ್ ಅನ್ನು ವಾಪಸ್ಸು ನೀಡುವಂತೆ ಆದೇಶ ಮಾಡಿದ್ದರು.

ಕಾಂಗ್ರೆಸ್ ಸರಕಾರ ಮಾಡಿದ್ದು “ಗರೀಬಿ ಹಠಾವೋ” ಆದರೆ, ಬಿಜೆಪಿ ಮಾಡುತ್ತಿರುವುದು “ಗರೀಬೋಂಕೊ ಹಠಾವೋ” : ಯು.ಟಿ. ಖಾದರ್ -Vishwanews24

Vishwa News 24

Recent Posts

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್,ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ ನ ಆಹಾರ ಪರವಾನಗಿ ಅಮಾನತು – vishwanews24

ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್‌ಸ್ಟಾಮಾರ್ಟ್‌ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…

4 minutes ago

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  – vishwanews24

ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್  ಉಡುಪಿ: ಉದ್ಯಮಿ…

15 minutes ago

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ – viswhanews24

ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…

41 minutes ago

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ – vishwanews24

ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…

45 minutes ago

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ – vishwanews24

ಮಲ್ಪೆ : ಬೋಟ್‌ನಲ್ಲಿ ಮೀನುಗಾರ ಕಾರ್ಮಿಕನ ಕೊಲೆ ಪ್ರಕರಣ: ಆರೋಪಿ ಬಂಧನ ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು…

51 minutes ago

ಉಡುಪಿ :ಆ. 27 ರಂದು ನೇರ ಸಂದರ್ಶನ – vishwanews24

ಉಡುಪಿ :ಆ. 27 ರಂದು ನೇರ ಸಂದರ್ಶನ   ಉಡುಪಿ : ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು…

1 hour ago