Featured

BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ : ಸರ್ಕಾರ ಆದೇಶ – Vishwanews24

BPL ಪಡಿತರದಾರರಿಗೆ 5 ಕೆಜಿ ಜೊತೆ 1 ಕೆಜಿ ಹೆಚ್ಚುವರಿ ಅಕ್ಕಿ ವಿತರಣೆ – ಸರ್ಕಾರ ಆದೇಶ

ಬೆಂಗಳೂರು: ಬಿಪಿಎಲ್‌ ಪಡಿತರದಾರರಿಗೆ  ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್‌) ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಜನವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ.

ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀತಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶಿಸಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

14 hours ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago