ಬೆಂಗಳೂರು: ಬಿಪಿಎಲ್ ಪಡಿತರದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಫಲಾನುಭವಿಗಳಿಗೆ ಈವರೆಗೆ ವಿತರಿಸುತ್ತಿದ್ದ 5 ಕೆಜಿ ಜೊತೆಗೆ 1 ಕೆಜಿ ಹೆಚ್ಚುವರಿಯಾಗಿ ಅಕ್ಕಿ ವಿತರಣೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆದ್ಯತಾ ಪಡಿತರ ಚೀಟಿಗಳ (ಬಿಪಿಎಲ್) ಪ್ರತಿ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲಾ 5 ಕೆಜಿ ಅಕ್ಕಿ ವಿತರಿಸಲಾಗುತ್ತಿತ್ತು. ಈಗ 1 ಕೆಜಿ ಹೆಚ್ಚುವರಿ ಸೇರಿದಂತೆ ಒಟ್ಟು 6 ಕೆಜಿ ಅಕ್ಕಿ ವಿತರಿಸಲಾಗುವುದು. ಜನವರಿ 1ರಿಂದಲೇ ಈ ಆದೇಶ ಜಾರಿಗೊಂಡಿದೆ ಎಂದು ಸರ್ಕಾರ ತಿಳಿಸಿದೆ.
ರಾಜ್ಯದಲ್ಲಿರುವ ಆದ್ಯತಾ ಪಡಿತರ ಚೀತಿಗಳ ಪ್ರತಿ ಫಲಾನುಭವಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯನ್ವಯ ಸಾರ್ವಜನಿಕ ವಿತರಣಾ ಪದ್ಧತಿಯಡಿ ವಿತರಿಸಲಾಗುತ್ತಿರುವ 5 ಕೆಜಿ ಆಹಾರ ಧಾನ್ಯದೊಂದಿಗೆ ಹೆಚ್ಚುವರಿಯಾಗಿ ಪ್ರತಿ ತಿಂಗಳು 1 ಕೆಜಿ ಅಕ್ಕಿಯನ್ನು ವಿತರಿಸಲು ಸರ್ಕಾರ ಆದೇಶಿಸಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…