BREAKING – ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ : ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ – Vishwanews24
ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಕೇಸ್ : ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಜೀವಾವಧಿ ಶಿಕ್ಷೆ
ಬೆಳಗಾವಿ : ಉದ್ಯಮಿ ಆರ್.ಎನ್. ನಾಯಕ್ ಹತ್ಯೆ ಪ್ರಕರಣ ಸಂಬಂಧ ಭೂಗತ ಪಾತಕಿ ಬನ್ನಂಜೆ ರಾಜಾ ಸೇರಿ ನಾಲ್ವರಿಗೆ ಬೆಳಗಾವಿಯ ಕೋಕಾ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ.
ಬೆಳಗಾವಿಯ ಕೋಕಾ ನ್ಯಾಯಾಲಯ ಇಂದು ತೀರ್ಪು ಪ್ರಕಟಸಿದ್ದು, A-2 ಉತ್ತರ ಪ್ರದೇಶ ಮೂಲದ ಜಗದೀಶ್ ಪಟೇಲ್, A-3 ಬೆಂಗಳೂರಿನ ಅಭಿ ಬಂಡಗಾರ್, A-4 ಉಡುಪಿಯ ಗಣೇಶ್ ಭಜಂತ್ರಿ, A-9 ಉಡುಪಿಯ ಬನ್ನಂಜೆ ರಾಜಾಗೆ ಜೀವಾವಧಿ ಶಿಕ್ಷೆ ಪ್ರಕಟಿಸಲಾಗಿದೆ.
