BREAKING – ದಾಖಲೆಯ ಗೆಲುವು : ಎಂಟನೇ ಬಾರಿಗೆ ಜಯಗಳಿಸಿ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ – Vishwanews24
ದಾಖಲೆಯ ಎಂಟನೇ ಬಾರಿಗೆ ಜಯಗಳಿಸಿ ಮೇಲ್ಮನೆ ಪ್ರವೇಶಿಸಿದ ಬಸವರಾಜ ಹೊರಟ್ಟಿ
ಬೆಳಗಾವಿ: ವಾಯುವ್ಯ ಕರ್ನಾಟಕ ಪಶ್ಚಿಮ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ದಾಖಲೆಯ ಎಂಟನೇ ಬಾರಿಗೆ ಜಯ ದಾಖಲಿಸಿದ್ದಾರೆ.
ಗೆಲುವಿನ ಗುರಿಗೆ ಬೇಕಾಗಿದ್ದ ಮತಗಳನ್ನು ಸುಲಭವಾಗಿ ಪಡೆದ ಹೊರಟ್ಟಿ ಇನ್ನೂ ನಾಲ್ಕು ಸಾವಿರ ಮತಗಳ ಎಣಿಕೆ ಬಾಕಿ ಇರುವಾಗಲೇ ಜಯದ ನಗೆ ಬೀರಿದ್ದಾರೆ.
ಗೆಲುವಿನ ಅಧಿಕೃತ ಘೋಷಣೆಯಷ್ಟೇ ಬಾಕಿ ಉಳಿದಿದೆ. ಈ ವೇಳೆಗೆ ಹೊರಟ್ಟಿ ಅವರು 7500 ಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದಾರೆ.
ಆಡಿದ ಮಾತಿಗೆ ಬದ್ಧನಾಗಿರಬೇಕಾಗಿರುವುದು ಉತ್ತಮ ನಾಯಕನ ಲಕ್ಷಣ : ಪ್ರಧಾನಿಗೆ ದಿನೇಶ್ ಗುಂಡುರಾವ್ – Vishwnaews24
