ಭಾರತದ ಟೆನಿಸ್ ತಾರೆ ಸಾನಿಯಾ ಮಿರ್ಜಾ ಕ್ರೀಡೆಯಿಂದ ನಿವೃತ್ತಿ ಘೋಷಿಸಿದ್ದಾರೆ. ಆಸ್ಟ್ರೇಲಿಯನ್ ಓಪನ್ ಗೆ ಆಗಮಿಸಿದ ಸಾನಿಯಾ ಮಿರ್ಜಾ, ಇದು ತನ್ನ ಕೊನೆಯ ಋತು ಎಂದು ಹೇಳಿದ್ದು, ಈ ಮೂಲಕ 2022ರಲ್ಲಿ ಕೊನೆಯ ಬಾರಿಗೆ ಟೆನಿಸ್ ಅಂಗಳದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಬುಧವಾರವೇ ಆಸ್ಟ್ರೇಲಿಯಾ ಓಪನ್ʼನಲ್ಲಿ ಸೋತ ನಂತ್ರ ಅವರು ಈ ಹೇಳಿಕೆಯನ್ನ ನೀಡಿದರು. ಇದು ತನ್ನ ಕೊನೆಯ ಸೀಸನ್ ಎಂದು ಸಾನಿಯಾ ಮಿರ್ಜಾ ಹೇಳಿದರು.
ಪಂದ್ಯದ ನಂತರ, ‘ನಾನು ಉತ್ತಮವಾಗಿ ಆಡಬಲ್ಲೆ ಎಂದು ನಾನು ಭಾವಿಸುತ್ತೇನೆ. ಆದ್ರೆ, ಈಗ ದೇಹವು ಅದನ್ನ ಆ ರೀತಿ ಬೆಂಬಲಿಸಲು ಸಾಧ್ಯವಿಲ್ಲ’ ಎಂದು ಸಾನಿಯಾ ಮಿರ್ಜಾ ಹೇಳಿದರು. ಇದು ದೊಡ್ಡ ಹಿನ್ನಡೆಯಾಗಿದೆ. 2003ರಿಂದ ಅಂತಾರಾಷ್ಟ್ರೀಯ ಟೆನಿಸ್ ಆಡುತ್ತಿರುವ ಸಾನಿಯಾ ಮಿರ್ಜಾ ಸುಮಾರು ಎರಡು ದಶಕಗಳ ನಂತರ ಅಂಕಣದಿಂದ ನಿರ್ಗಮಿಸಲಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…