ಉಡುಪಿ ಮೇ 12: ರಾಷ್ಟ್ರೀಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಪಲ್ಟಿಯಾದ ಘಟನೆ ಉಡುಪಿಯ ಉದ್ಯಾವರದ ಬಲಾಯಿಪಾದೆ ಬಳಿ ನಡೆದಿದೆ.
ಮಂಗಳೂರಿನಿಂದ ಉಡುಪಿ ಕಡೆಗೆ ಬರುತಿದ್ದ ಖಾಸಗಿ ಬಸ್ ಬಲಾಯಿಪಾದೆಯ ಬಳಿ ಬ್ಯಾರಿಕೇಡ್ ದಾಟುವಾಗ ಘಟನೆ ನಡೆದಿದ್ದು, ಬಸ್ ರಾಷ್ಟ್ರೀಯ ಹೆದ್ದಾರಿ ಡಿವೈಡರ್ ಮೇಲೆ ಮಗುಚಿ ಬಿದ್ದಿದೆ.
ಬಸ್ ನಲ್ಲಿದ್ದ ಪ್ರಯಾಣಿಕರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸಾರ್ವಜನಿಕರ ಸಹಕಾರದೊಂದಿಗೆ ಪ್ರಯಾಣಿಕರನ್ನು ಬಸ್ ನಿಂದ ಸುರಕ್ಷಿತವಾಗಿ ಇಳಿಸಿದ್ದಾರೆ. ಘಟನೆಯಲ್ಲಿ ಬಸ್ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…