ಬೆಳಗಾವಿ : ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಧ್ವಂಸ ವಿರೋಧಿಸಿ ಮತ್ತು ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಡಿಸೆಂಬರ್ 31 ಕ್ಕೆ ಕರ್ನಾಟಕ ಬಂದ್ ಮಾಡುವ ಕುರಿತಂತೆ ಇಂದು ನಿರ್ಧಾರವಾಗುವ ಸಾಧ್ಯತೆ ಇದೆ.
ಇಂದು ಸಂಜೆ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳ ಸಭೆ ನಡೆಯಲಿದೆ. ಎಂಇಎಸ್ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಮುಕ್ತಾಯವಾಗಿದ್ದು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಘೋಷಣೆ ಕುರಿತಂತೆ ಇಂದಿನ ಸಭೆಯಲ್ಲಿ ನಿರ್ಧರಿಸುವ ಸಾಧ್ಯತೆ ಇದೆ.
ಬೆಳಗಾವಿಯಲ್ಲಿ ಕೆಲ ದಿನಗಳ ಹಿಂದೆ ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿ ದುಷ್ಕರ್ಮಿಗಳು ವಿಕೃತಿ ಮೆರೆದಿದ್ದು, ಘಟನೆ ಖಂಡಿಸಿ ಕನ್ನಡ ಪರ ಸಂಘಟನೆಗಳು ಹೋರಾಟ ನಡೆಸುತ್ತಿದ್ದು, ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಕರ್ನಾಟಕ ಬಂದ್ ಮಾಡುವ ಕುರಿಂತೆ ಇಂದು ವಾಟಾಳ್ ನಾಗರಾಜ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…