BREAKING : ಕಾಮನ್ ವೆಲ್ತ್ ಗೇಮ್ಸ್ –  ಚಿನ್ನದ ಪದಕ ಗೆದ್ದ ಪಿ.ವಿ.ಸಿಂಧು – Vishwanews24

Featured, ರಾಷ್ಟ್ರ ನ್ಯೂಸ್

BREAKING : ಕಾಮನ್ ವೆಲ್ತ್ ಗೇಮ್ಸ್ –  ಚಿನ್ನದ ಪದಕ ಗೆದ್ದ ಬ್ಯಾಡ್ಮಿಂಟನ್ ಆಟಗಾರ್ತಿ

ಪಿ.ವಿ.ಸಿಂಧು

ನವದೆಹಲಿ: 2022ರ ಕಾಮನ್ವೆಲ್ತ್ ಗೇಮ್ಸ್ನ ಮಹಿಳಾ ಸಿಂಗಲ್ಸ್ ಫೈನಲ್ನಲ್ಲಿ ಪಿವಿ ಸಿಂಧು ಕೆನಡಾದ ಮಿಚೆಲ್ ಲಿ ಅವರನ್ನು 21-15, 21-13 ಸೆಟ್ಗಳಿಂದ ಸೋಲಿಸಿ ಚಿನ್ನದ ಪದಕ ಗೆದ್ದಿದ್ದಾರೆ. ಪಿವಿ ಸಿಂಧು 21-15, 21-13 ನೇರ ಗೇಮ್ ಗಳಿಂದ ಮಿಚೆಲ್ ಲಿ ಅವರನ್ನು ಸೋಲಿಸಿದರು.

ಸಿಂಧು ಚಿನ್ನ ಗೆಲ್ಲುವ ಮೂಲಕ ಭಾರತದ ನಂಬರ್ ಒನ್ ಬ್ಯಾಡ್ಮಿಂಟನ್ ಆಟಗಾರ್ತಿ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.

Leave a Reply