ಉತ್ತರಾಖಂಡ್ : ಉತ್ತರಾಖಂಡ್ ದ ಕೇದಾರನಾಥ್ ಬಳಿ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಪತನಗೊಂಡು 6 ಜನರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಉತ್ತರಾಖಂಡ್ ದ ಫಟಾದಿಂದ ಕೇದಾರನಾಥ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದ್ದು,8 ಯಾತ್ರಾರ್ಥಿಗಳ ಪೈಕಿ 6 ಮಂದಿ ಸಾವನ್ನಪ್ಪಿದ್ದಾರೆ.
ಸುರತ್ಕಲ್ – ಟೋಲ್‌ಗೇಟ್‌ಗೆ ಮುತ್ತಿಗೆ ಹಾಕಲು ಯತ್ನ ..ಹಲವು ಪ್ರತಿಭಟನಾಕಾರರು ಪೊಲೀಸ್ ವಶಕ್ಕೆ – Vishwanews24
ಆಡಳಿತ ತಂಡವು ಪರಿಹಾರ ಮತ್ತು ರಕ್ಷಣಾ ಕಾರ್ಯಕ್ಕಾಗಿ ಸ್ಥಳಕ್ಕೆ ತೆರಳಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…