BREAKING – ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಹೀಗೆ ವೀಕ್ಷಿಸಿ – Vishwanews24
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.
ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ: ಬಾಲಕಿಯರು: ಶೇ.68.72 ಬಾಲಕರು:
ಶೇ.55.22 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
4,22,966 ವಿದ್ಯಾರ್ಥಿಗಳು ಉತ್ತೀರ್ಣ.
ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು.
ಎಸ್ಎಸ್ಎಲ್ಸಿ ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್ಗೆ ಫಲಿತಾಂಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆ http://www.karresults.nic.in ವೆಬ್ಸೈಟ್ ಮೂಲಕ ಫಲಿತಾಂಶ ವೀಕ್ಷಿಸಬಹುದು.
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.
ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.
ಉತ್ತೀರ್ಣ ಪ್ರಮಾಣ:
ಬಾಲಕಿಯರು: ಶೇ.68.72
ಬಾಲಕರು: ಶೇ.55.226,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.
4,22,966 ವಿದ್ಯಾರ್ಥಿಗಳು ಉತ್ತೀರ್ಣ.
ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು.#PUCResults
— B.C Nagesh (@BCNagesh_bjp) June 18, 2022
