Featured

BREAKING : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ರಾಮಯ್ಯ ನೇಣುಬಿಗಿದು ಆತ್ಮಹತ್ಯೆಗೆ ಶರಣು -Vishwanews24

BREAKING : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣು -Vishwanews24

ಬೆಂಗಳೂರು : ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ಅವರು, ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಕನ್ನಡದ ಬಿಗ್ ಬಾಸ್ ಖ್ಯಾತಿಯ ನಟಿ ಜಯಶ್ರೀ ನಿನ್ನೆ ರಾತ್ರಿ ಮಾಗಡಿ ರಸ್ತೆಯ ಪ್ರಗತಿ ಲೇಔಟ್ ನಲ್ಲಿರುವಂತ ಸಂಧ್ಯಾಕಿರಣ ವೃದ್ಧಾಶ್ರಮದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಅಂದಹಾಗೇ ಈ ಹಿಂದೆಯೂ ನಟಿ ಜಯಶ್ರೀ ಆತ್ಮಹತ್ಯೆಗೆ ಯತ್ನಿಸಿದ್ದರು. ಆನಂತ್ರ ಅವರು ಸಾವಿನಿಂದ ಬಚಾವ್ ಆಗಿದ್ದರು. ಆದ್ರೇ ಇದೀಗ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ :ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ 1 ಲಕ್ಷ ರೂ. ದೇಣಿಗೆ ನೀಡಿದ ಶಾಸಕ ರಘುಪತಿ ಭಟ್ -Vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

8 hours ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

8 hours ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

9 hours ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

13 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

13 hours ago