ಬೆಂಗಳೂರು: ಮೇ 19 ರಂದು ಎಸ್‌ಎಸ್‌ಎಲ್‌ಸಿ(SSLC) ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶವನ್ನು ಪ್ರಕಟಿಸಲಿದ್ದಾರೆ.
ಶಿಕ್ಷಣ ಸಚಿವರ ಸುದ್ದಿಗೋಷ್ಠಿ ಬಳಿಕ ಎಸ್ಎಸ್ಎಲ್‌ಸಿ ಬೋರ್ಡ್ ವೆಬ್ ಸೈಟ್ ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ಮರು ದಿನ ಆಯಾ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ.
ಮಾರ್ಚ್ 28 ರಿಂದ ಏಪ್ರಿಲ್ 11 ರವರೆಗೆ ಪರೀಕ್ಷೆ ನಡೆದಿತ್ತು. ಸುಮಾರು 8.73 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಮೂರು ದಿನದ ಹಿಂದೆ ಮಾತನಾಡಿದ್ದ ಸಚಿವ ನಾಗೇಶ್, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಫಲಿತಾಂಶ ಮೇ ಮೂರನೇ ವಾರ ಪ್ರಕಟ ಮಾಡಲಾಗುತ್ತದೆ ಎಂದು ತಿಳಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…