Featured

BREAKING – ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ : ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ  ಕರೆ – Vishwanews24

ರಾಜ್ಯದಲ್ಲಿ ಎಂಇಎಸ್ ಸಂಘಟನೆ ನಿಷೇಧಕ್ಕೆ ಒತ್ತಾಯಿಸಿ : ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ  ಕರೆ – Vishwanews24

ಬೆಂಗಳೂರು : ಗಡಿಭಾಗ ಬೆಳಗಾವಿಯಲ್ಲಿ ಎಂಇಎಸ್ (ಮಹಾರಾಷ್ಟ್ರ ಏಕೀಕರಣ ಸಮಿತಿ) ಪುಂಡಾಟಿಕೆಯನ್ನು ಖಂಡಿಸಿ, ಸಂಘಟನೆಯನ್ನು ಕರ್ನಾಟಕದಲ್ಲಿ ನಿಷೇಧ ಮಾಡಬೇಕೆಂದು ಒತ್ತಾಯಿಸಿ ವಿವಿಧ ಕನ್ನಡಪರ ಸಂಘಟನೆಗಳು ಹೊಸ ವರ್ಷ ಮುನ್ನಾದಿನ ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕರ್ನಾಟಕ, ಕನ್ನಡ ನಾಡು ನುಡಿಯ ಒಗ್ಗಟ್ಟಿಗೆ ಕನ್ನಡಿಗರು ಈ ಸಂದರ್ಭದಲ್ಲಿ ಒಟ್ಟಾಗಿ ಶಕ್ತಿಯನ್ನು ಪ್ರದರ್ಶಿಸಬೇಕು. 25ಕ್ಕೂ ಹೆಚ್ಚು ಸಂಘಟನೆಗಳು ಬೆಂಬಲ ಸೂಚಿಸಿವೆ. ಕನ್ನಡಿಗರೆಲ್ಲರೂ ನಮಗೆ ಬೆಂಬಲ ನೀಡಬೇಕು. ಡಿಸೆಂಬರ್ 31ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬೇರೆಲ್ಲಾ ಸೇವೆಗಳಿಗೆ ವ್ಯತ್ಯಯವುಂಟಾಗಲಿದೆ ಎಂದು ಕನ್ನಡ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್ ಇಂದು ಬೆಂಗಳೂರಿನಲ್ಲಿ ಘೋಷಿಸಿದ್ದಾರೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

13 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

16 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

18 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

20 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

20 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

20 hours ago