ಶಿವಮೊಗ್ಗ: ವಿಪಕ್ಷಗಳ ತೀವ್ರ ಒತ್ತಾಯ, ಬಿಜೆಪಿ ಹೈಕಮಾಂಡ್ ಬೇಸರ ಹಾಗೂ ಸಿಎಂ ಸಲಹೆ ಮೇರೆಗೆ ಕೊನೆಗೂ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಘೋಷಿಸಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಯಾರೆಂದು ನನಗೆ ಗೊತ್ತೇ ಇಲ್ಲ. ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡಲಾಗಿದೆ. ಸಂತೋಷ್ ಆತ್ಮಹತ್ಯೆಗೂ ನನಗೂ ಯಾವುದೇ ಸಂಬಂಧ ಇಲ್ಲ. ನನ್ನ ವಿರುದ್ಧ ಷಡ್ಯಂತ್ರ ನಡೆದಿದೆ. ಹೀಗಾಗಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ನಿನ್ನೆ ಈಶ್ವರಪ್ಪ ಖಡಕ್ ಆಗಿ ಹೇಳಿದ್ದರು. ಆದರೆ ಬದಲಾದ ರಾಜಕೀಯ ಸನ್ನಿವೇಶದಲ್ಲಿ ಅವರು ಇಂದು ಸಂಜೆ ತುರ್ತು ಪತ್ರಿಕಾ ಗೋಷ್ಠಿ ನಡೆಸಿ ಶುಕ್ರವಾರ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…