Featured

BREAKING _ ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ ; ನ್ಯಾಯಮೂರ್ತಿಗಳ ಪೀಠಕ್ಕೆ  ವರ್ಗಾವಣೆ – Vishwanews24

ಹಿಜಾಬ್ ವಿವಾದ : ಸುಪ್ರೀಂಕೋರ್ಟ್​ನಿಂದ ವಿಭಜಿತ ತೀರ್ಪು ಪ್ರಕಟ ; ನ್ಯಾಯಮೂರ್ತಿಗಳ ಪೀಠಕ್ಕೆ  ವರ್ಗಾವಣೆ

ದೆಹಲಿ: ಇಡೀ ವಿಶ್ವ ಕಾತರದಿಂದ ಎದುರು ನೋಡುತ್ತಿದ್ದ ಹಿಜಾಬ್ ವಿವಾದ ಕುರಿತು ಸುಪ್ರೀಂಕೋರ್ಟ್ ಐತಿಹಾಸಿಕ ತೀರ್ಪು ನೀಡಿತು. ಹಿಜಾಬ್​ನ ಪರ ಹಾಗೂ ವಿರುದ್ಧ ವಾದ ಮಂಡಿಸಿದ್ದ ಬಹುತೇಕ ವಕೀಲರು ಈ ವೇಳೆ ನ್ಯಾಯಾಲಯದಲ್ಲಿ ಉಪಸ್ಥಿತರಿದ್ದರು.

ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತ ಮತ್ತು ಸುಧಾಂಶು ಧುಲಿಯಾ ವಿಭಜಿತ ತೀರ್ಪು ನೀಡಿದ್ದಾರೆ. ಪ್ರಸ್ತುತ ನ್ಯಾಯಮೂರ್ತಿ ಹೇಮಂತ್ ಗುಪ್ತ ತೀರ್ಪು ಓದುತ್ತಿದ್ದಾರೆ. ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ಅವರು ವಜಾ ಮಾಡಿದ್ದಾರೆ. ಆದರೆ ನ್ಯಾಯಮೂರ್ತಿ ಸುಧಾಂಶು ಅವರು ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದ್ದಾರೆ.

ಮಂಗಳೂರು: SDPI, PFI ನಾಯಕರ ಮನೆ ಮೇಲೆ ದಾಳಿ ; ಐವರು ಅರೆಸ್ಟ್‌ – Vishwanews24

ಒಬ್ಬ ನ್ಯಾಯಮೂರ್ತಿ ಹಿಜಾಬ್ ಪರವಾಗಿ ತೀರ್ಪು ನೀಡಿದ್ದರೆ, ಮತ್ತೊಬ್ಬರು ಹಿಜಾಬ್ ವಿರುದ್ಧ ತೀರ್ಪು ನೀಡಿದ್ದಾರೆ. ಇಬ್ಬರು ವಿಭಿನ್ನ ತೀರ್ಪು ನೀಡಿರುವುದರಿಂದ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿಗಳ ನ್ಯಾಯಪೀಠಕ್ಕೆ  ವರ್ಗಾವಣೆ ಮಾಡಲಾಗಿದೆ.

ಪ್ರಕರಣದ ವಿಚಾರಣೆಗಾಗಿ ಮುಖ್ಯ ನ್ಯಾಯಮೂರ್ತಿ ಯು.ಯು.ಲಲಿತ್ ಮುಂದಿನ ದಿನಗಳಲ್ಲಿ ವಿಸ್ತೃತ ನ್ಯಾಯಪೀಠ ರಚಿಸುವ ಸಾಧ್ಯತೆಯಿದೆ. ಪ್ರಕರಣವನ್ನು ಮತ್ತೊಮ್ಮೆ ಆಮೂಲಾಗ್ರ ಪರಿಶೀಲಿಸಿದ ನಂತರ ವಿಸ್ತೃತ ನ್ಯಾಯಪೀಠವು ತನ್ನ ತೀರ್ಪು ನೀಡಲಿದೆ. ವಿಸ್ತೃತ ನ್ಯಾಯಪೀಠ ರಚಿಸುವುದು ಮತ್ತು ವಿಚಾರಣೆಯ ಸ್ವರೂಪ ನಿರ್ಧರಿಸುವುದು ಮುಖ್ಯ ನ್ಯಾಯಮೂರ್ತಿಯ ವಿವೇಚನೆಗೆ ಬಿಟ್ಟ ಅಧಿಕಾರವಾಗಿರುತ್ತದೆ.

Vishwa News 24

Recent Posts

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

42 minutes ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

56 minutes ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

1 hour ago

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ – vishwanews24

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…

23 hours ago

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

1 day ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

1 day ago