Featured

BREAKING NEWS – ಕಟಪಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯ ಅವ್ಯವಸ್ಥೆ: ಬ್ಯಾರಿಗೇಟಿಗೆ ಗುದ್ದಿದ ಸ್ಕೂಟಿ ಸವಾರರಿಗೆ ಗಂಭೀರ ಗಾಯ: vishwanews24

ಕಟಪಾಡಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಯ ಅವ್ಯವಸ್ಥೆ: ಬ್ಯಾರಿಗೇಟಿಗೆ ಗುದ್ದಿದ ಸ್ಕೂಟಿ ಸವಾರರಿಗೆ ಗಂಭೀರ ಗಾಯ: vishwanews24

ಕಾಪು: ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಅರ್ಧಂಬರ್ಧ ಮಾಡಿ ಬಿಟ್ಟುಹೋದ ಹೆದ್ದಾರಿ ಕಾಮಗಾರಿಗೆ ಅಡ್ಡಲಾಗಿ ಹಾಕಿದ್ದ ಬ್ಯಾರಿಗೇಟಿಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮವಾಗಿ ಸವಾರರಿಬ್ಬರು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ನಡೆದಿದೆ.

ಗಾಯಗೊಂಡ ಸವಾರರನ್ನು ಸಾರ್ವಜನಿಕರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದ್ದು ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ಸಿಗಬೇಕಾಗಿದೆ.

ಕಳೆದ ಒಂದು ವಾರದಿಂದ ಕಟಪಾಡಿ ಬದಿಯಲ್ಲಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಈ ಕಾಮಗಾರಿಯು ಅರ್ಧಂಬರ್ಧವಾಗಿದ್ದು ಸರಿಯಾದ ಯಾವುದೇ ನಾಮಫಲಕ ಅಳವಡಿಸಿದ ಪರಿಣಾಮವಾಗಿ ಹೆದ್ದಾರಿಯಲ್ಲಿ ದಿನೇ ದಿನೇ ಅಪಘಾತಗಳು ಹೆಚ್ಚಾಗುತ್ತಿದ್ದು ಈ ಬಗ್ಗೆ ಸಂಬಂಧಪಟ್ಟ ಇಲಾಖೆಗಳು ಇನ್ನೂ ಕೂಡ ಕ್ರಮ ಕೈಗೊಳ್ಳದೆ ಇರುವುದರಿಂದ ಈ ರೀತಿಯ ಅನಾಹುತಗಳು ಸಂಭವಿಸುತ್ತಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

Vishwa News 24

Recent Posts

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ: ಪೊಲೀಸ್ ಕಮಿಷನರ್ -vishwanews24

MRPLನಲ್ಲಿ ಭಾರೀ ಸ್ಫೋಟ : ಎಂಟು ಮಂದಿಗೆ ಗಾಯ ಘಟನಾ ಸ್ಥಳದಲ್ಲಿ ಮಹಿಳಾ ಸಿಬ್ಬಂದಿ ಹಾಜರಿರಲಿಲ್ಲ ಹಾಗೂ ಗಾಯಗೊಂಡಿಲ್ಲ :…

41 minutes ago

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  -vishwanews24

ಬಂಟ್ವಾಳ: ದನಗಳನ್ನು ಸಾಗಿಸುತ್ತಿದ್ದ ಲಾರಿ ವಶಕ್ಕೆ  ಬಂಟ್ವಾಳ: ಕಲ್ಲಡ್ಕ ಫ್ಲೈಓವರ್ ಮೇಲೆ ದನಗಳನ್ನು ಸಾಗಿಸುತ್ತಿದ್ದ ಲಾರಿಯೊಂದನ್ನು ಹಿಂದೂ ಸಂಘಟನೆಯ ಕಾರ್ಯಕರ್ತರು…

1 hour ago

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ; -vishwanews24

ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ ಭಾರೀ ಸ್ಫೋಟ.. ಬೈಕಂಪಾಡಿ, ಸುರತ್ಕಲ್, ಜೋಕಟ್ಟೆಯಲ್ಲಿ ಕಂಪಿಸಿದ ಕಟ್ಟಡಗಳು ಮಂಗಳೂರು: ಎಂಆರ್‌ಪಿಎಲ್ ತೈಲ ಸ್ಥಾವರದಲ್ಲಿ…

1 hour ago

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ -vishwanews24

ಕುಂದಾಪುರ: ಪತ್ನಿಗೆ ವಿಷ ನೀಡಿ ಕೊಲೆ ಯತ್ನ ಪ್ರಕರಣ; ಪತಿ, ಸ್ನೇಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಕುಂದಾಪುರ : ಪತ್ನಿಗೆ…

3 hours ago

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು -vishwanews24

ಕಾಪು: ಆಟೋ-ಟೆಂಪೋ ನಡುವೆ ಭೀಕರ ಡಿಕ್ಕಿ; ಚಿಕಿತ್ಸೆ ಫಲಿಸದೇ ಮಗು ಸಾವು ಕಾಪು : ಕಾಪು ಫ್ಲೈಓವರ್ ಬಳಿ ಶನಿವಾರ…

4 hours ago

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

23 hours ago