Featured

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ – vishwanews24

ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್: ಸಭೆಯಲ್ಲಿ ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಹೈಕಮಾಂಡ್‌ ಹೇಳಿದಂತೆ ನಡೆಯುತ್ತಿದ್ದೇನೆ. ಮುಂದಿನ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಎಂದು ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದರು.

ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಕಾವೇರಿ ನಿವಾಸದಲ್ಲಿ ನಡೆದ ಉಪಾಹಾರ ಸಭೆಯ ಬಳಿಕ ಸಿದ್ದರಾಮಯ್ಯ ಮಾಹಿತಿ ನೀಡಿದರು. ಇದೇ ಸಂದರ್ಭದಲ್ಲಿ ಕರ್ನಾಟಕ ಕಾಂಗ್ರೆಸ್ ‘ಎಕ್ಸ್’ ಹ್ಯಾಂಡಲ್​​ನಲ್ಲಿ ಒಗ್ಗಟ್ಟೇ ನಮ್ಮ ಶಕ್ತಿ ಎಂದು ಪೋಸ್ಟ್ ಮಾಡಲಾಗಿದೆ. ಅಂದು, ಇಂದು, ಎಂದೆಂದು ಒಗ್ಗಟ್ಟೇ ನಮ್ಮ ಶಕ್ತಿ, ಎಂದೆಂದಿಗೂ ಜನಸೇವೆಯೇ ನಮ್ಮ ಬದ್ಧತೆ ಎಂದು ಕಾಂಗ್ರೆಸ್ ಎಕ್ಸ್ ಸಂದೇಶದಲ್ಲಿ ಉಲ್ಲೇಖಿಸಲಾಗಿದೆ.

Vishwa News 24

Recent Posts

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು – vishwanews24

ಯಕ್ಷಗಾನ ಕಲಾವಿದನ ತಾಯಿಗೆ ನಿಂದನೆ ಆರೋಪ : ತಿಮರೋಡಿಗೆ ಷರತ್ತುಬದ್ಧ ನಿರೀಕ್ಷಣಾ ಜಾಮೀನು ಮಂಜೂರು ಬೆಂಗಳೂರು: ಯಕ್ಷಗಾನ ಕಲಾವಿದ ದಿನೇಶ್…

46 minutes ago

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ : ಕಾಂಗ್ರೆಸ್ ಟ್ವೀಟ್ – vishwanews24

ಅಂದು, ಇಂದು, ಎಂದೆಂದಿಗೂ ಒಗ್ಗಟ್ಟೇ ನಮ್ಮ ಶಕ್ತಿ ; ಜನಸೇವೆಯೇ ನಮ್ಮ ಬದ್ಧತೆ : ಕಾಂಗ್ರೆಸ್ ಟ್ವೀಟ್ ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

2 hours ago

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ – vishwanews24

DCM ಹುದ್ದೆ ಸೇರಿ ಪಕ್ಷ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ : ಸಚಿವ ಝಮೀರ್ ಅಹಮ್ಮದ್ ಬೆಂಗಳೂರು: ‘ಉಪಮುಖ್ಯಮಂತ್ರಿ ಸ್ಥಾನವೂ…

3 hours ago

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ – vishwanews24

ಮೂಡುಬಿದಿರೆ: ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಮುಖಿ ಢಿಕ್ಕಿ ಮೂಡುಬಿದಿರೆ: ಕಾರ್ಕಳ-ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬೆಳುವಾಯಿ ಕಾಂತಾವರ ಕ್ರಾಸ್…

3 hours ago

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ – vishwanews24

ಎಲ್ಲರ ಸಹಕಾರ ಮುಂದೆಯು ಹೀಗೆ ಇರಲಿ : ಮಂತ್ರಿಗಳಿಗೆ ಡಿಕೆಶಿ ಮನವಿ ಬೆಂಗಳೂರು: ಬ್ರೇಕ್‌ಫಾಸ್ಟ್‌ ಸಭೆಯಲ್ಲಿ ಡಿಸಿಎಂ ಡಿಕೆ ಶಿವಕುಮಾರ್‌ …

3 hours ago