Featured

BREAKING NEWS: ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತದಿಂದ ಖ್ಯಾತ ಕಿರುತೆರೆ ನಟ ಸಿದ್ಧಾಂತ್​ ಸೂರ್ಯವಂಶಿ ನಿಧನ- Vishwanews24

BREAKING NEWS: ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಕುಸಿದು ಬಿದ್ದು ಮೃತಪಟ್ಟ ಖ್ಯಾತ ಕಿರುತೆರೆ ಹೀರೋ ಸಿದ್ಧಾಂತ್​ ಸೂರ್ಯವಂಶಿ

ನವದೆಹಲಿ: ಹಿಂದಿ ಕಿರುತೆರೆಯಲ್ಲಿ ಜನಪ್ರಿಯ ಮುಖವಾಗಿದ್ದ ಮತ್ತು ‘ಕುಸುಮ್’ ಮತ್ತು ‘ಕಸೌತಿ ಜಿಂದಗಿ ಕೇ’ ಸೇರಿದಂತೆ ಹಲವಾರು ಕಾರ್ಯಕ್ರಮಗಳಲ್ಲಿ ಕಾಣಿಸಿಕೊಂಡ ನಟ ಸಿದ್ಧಾಂತ್ ಸೂರ್ಯವಂಶಿ ಅವರು ಶುಕ್ರವಾರ ಅಕಾಲಿಕ ಮರಣಕ್ಕೆ ಈಡಾಗಿದ್ದಾರೆ .

ಈ ಬಗ್ಗೆ ಸ್ಥಳೀಯ ವರದಿಗಳ ಪ್ರಕಾರ, ನಟ ಜಿಮ್ನಲ್ಲಿ ವರ್ಕೌಟ್ ಮಾಡುವಾಗ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.

ಇತ್ತೀಚೆಗೆ ಹೃದಯಾಘಾತದಿಂದ ಸಾವನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಿನೆಮಾ ರಂಗದಲ್ಲೂ ಕೆಲವು ನಟ ನಟಿಯರು ಹೃದಯಾಘಾತಕ್ಕೆ ಬಲಿಯಾಗಿದ್ದು, ಇದೀಗ ಹಿಂದಿ ಕಿರುತೆರೆ ನಟ ಸಿದ್ದಾಂತ್ ವೀರ್ ಸೂರ್ಯವಂಶಿ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

 

 

 

Vishwa News 24

Recent Posts

ಕಟೀಲು ದೇವಿಗೆ ನೂತನ ಬ್ರಹ್ಮರಥ : 6 ಚಕ್ರಗಳ ಹೊಸ ರಥದ ನಿರ್ಮಾಣ – vishwanews24

ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…

1 day ago

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

1 day ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

1 day ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

1 day ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

1 day ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 day ago