ಚೆನ್ನೈ: ತಮಿಳುನಾಡು ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಮಂಗಳವಾರ ತಮ್ಮ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಅವರನ್ನು ಭೇಟಿಯಾದ ಅವರು ತಮ್ಮ ರಾಜೀನಾಮೆ ಪತ್ರವನ್ನು ಹಸ್ತಾಂತರಿಸಿದ್ದಾರೆ.
ಇದಾದ ಬೆನ್ನಲ್ಲೇ, ಇಂದು ಸಂಜೆ 4 ಗಂಟೆಗೆ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ವರದಿಯಾಗಿದೆ. ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಅಣ್ಣಾಮಲೈ ಅವರನ್ನು ಮುಕ್ತಗೊಳಿಸಿ, ಅವರ ಜಾಗಕ್ಕೆ ನೈನಾರ್ ನಾಗೇಂದ್ರನ್ ಅವರನ್ನು ನೇಮಕ ಮಾಡಿದ ದಿನದಿಂದಲೂ ಅಣ್ಣಾಮಲೈ ಪಕ್ಷದಲ್ಲಿ ತೀವ್ರ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. \ ಇದೀಗ ಆ ಎಲ್ಲಾ ಊಹಾಪೋಹಗಳಿಗೆ ತೆರೆ ಬಿದ್ದಿದ್ದು, ಅವರು ಅಧಿಕೃತವಾಗಿ ಬಿಜೆಪಿಗೆ ಗುಡ್‌ಬೈ ಹೇಳಿದ್ದಾರೆ.
ಇದನ್ನೂ ಓದಿ:
ಬೆಂಗಳೂರಿಗರೇ ಗಮನಿಸಿ: ನೂತನ ಸಿಎಂ ಆಗಿ ಡಿ.ಕೆ.ಶಿ ಪದಗ್ರಹಣದ ಹಿನ್ನೆಲೆ ನಾಳೆ ನಗರದ ಈ ರಸ್ತೆಗಳ ಸಂಚಾರದಲ್ಲಿ ಮಾರ್ಪಾಡು ಬೆಂಗಳೂರು:…
ಕೊಂಕಣ ರೈಲ್ವೆ ಮಾರ್ಗದಲ್ಲಿ ಸಂಚಾರಕ್ಕೂ ಮುನ್ನ ಗಮನಿಸಿ: ಜೂನ್ 15 ರಿಂದ ಹೊಸ ವೇಳಾಪಟ್ಟಿ ಜಾರಿಗೆ ಮುಂಬೈ: ಮುಂಬರುವ ಮುಂಗಾರು…
ಯಾವುದೇ ಹುದ್ದೆಯ ಆಕಾಂಕ್ಷೆ ಹೊಂದಿಲ್ಲ ; ನನಗೆ ಖಾತೆ ಮುಖ್ಯವಲ್ಲ , ಕೆಲಸ ಮುಖ್ಯ : ಯುಟಿ ಖಾದರ್ ಮಂಗಳೂರು:…
ಕಠಿಣ ಕಾನೂನು ಕ್ರಮ ಕೈಗೊಳ್ಳದ ಕಾರಣ ಅಪರಾಧವೆಸಗುವುದು ಸುಲಭವಾಗಿದೆ .. ಬೆಂಗಳೂರು: ಕೈ-ಕಾಲು ಕತ್ತರಿಸುವಂತಹ ಶಿಕ್ಷೆ ವಿಧಿಸಿದರೆ ಮಾತ್ರ ಜನರು…
ವಿದ್ಯಾರ್ಥಿ ನಾಯಕನಿಂದ, ಸಿಎಂ ಗದ್ದುಗೆವರೆಗೆ ಡಿಕೆಶಿ ರೋಚಕ ಪಯಣ ಬೆಂಗಳೂರು: ರಾಜ್ಯದ ನೂತನ 25ನೇ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಅವರು…
ಕಾಪು: ಜೂನ್ 12ರಿಂದ 14ರವರೆಗೆ ಮೂರು ದಿನ ಹಲಸು, ಮಾವು ಮೇಳ ಕಾಪು : ಶಕ್ತಿ ಇವೆಂಟ್ ಪ್ರಾಯೋಜಕತ್ವದಲ್ಲಿ ಇಲ್ಲಿನ…