BREAKING NEWS – ಮಂಗಳೂರಿನ ಕೊಲ್ನಾಡು ಹೆಲಿಪ್ಯಾಡ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24
ಮಂಗಳೂರಿನ ಕೊಲ್ನಾಡು ಹೆಲಿಪ್ಯಾಡ್ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ದಕ್ಷಿಣಕನ್ನಡ : ಕರ್ನಾಟಕ ವಿಧಾನ ಸಭೆ ಚುನಾವಣಾ ಮತಬೇಟೆಗಾಗಿ ಮೂಡಬಿದರೆ ಗ್ರಾಮದ ಕೊಲ್ನಾಡು ಹೆಲಿಪ್ಯಾಡ್ಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ.
ಇಂದು ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರಿಗೆ ಆಗಮಿಸಿದ್ದು, ಮುಲ್ಕಿಯ ಕಾರ್ನಾಡಿನ ಗುಂಡಾಲು ಪ್ರದೇಶದಲ್ಲಿ ಆಯೋಜಿಸಿರುವ ಬಿಜೆಪಿ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.
ಪ್ರಧಾನಿ ಮೋದಿ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಸೇರಿದಂತೆ ಬಿಜೆಪಿಯ ಜಿಲ್ಲಾ ನಾಯಕರು ಹೂಗುಚ್ಛ ನೀಡಿ ಬರಮಾಡಿಕೊಂಡಿದ್ದಾರೆ. ಬೃಹತ್ ಸಾರ್ವಜನಿಕ ಸಭೆಯುಆರಂಭವಾಗಲಿದ್ದು ಭರ್ಜರಿ ಸಿದ್ಧತೆ ನಡೆಸಲಾಗುತ್ತಿದೆ
ಕಾಪು ಭಾರತೀಯ ಜನತಾ ಪಾರ್ಟಿಯ ಕಾರ್ಯಾಲಯಕ್ಕೆ ಪಕ್ಷದ ಸ್ಟಾರ್ ಪ್ರಚಾರಕರಾದ ತಾರಾ ಭೇಟಿ – Vishwanews24
