BREAKING NEWS -ಶಾಸಕ ಯಶ್ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ : ಮತ್ತೊಂದು ಆರೋಪಿ ಮೊಹಮ್ಮದ್ ಆಸೀಫ್ ಬಂಧನ : vishwanews24
ಶಾಸಕ ಯಶ್ಪಾಲ್ ಸುವರ್ಣಗೆ ಕೊಲೆ ಬೆದರಿಕೆ ಪ್ರಕರಣ : ಮತ್ತೊಂದು ಆರೋಪಿ ಮೊಹಮ್ಮದ್ ಆಸೀಫ್ ಬಂಧನ : vishwanews24
ಉಡುಪಿ: ಬಿಜೆಪಿ ಒಬಿಸಿ ಮೋರ್ಚಾದ ರಾಷ್ಟ್ರೀಯ ಮುಖ್ಯ ಕಾರ್ಯದರ್ಶಿ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರಿಗೆ ಜೀವ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೇಕಾಗಿದ್ದ ಮತ್ತೋರ್ವ ವ್ಯಕ್ತಿಯನ್ನು ಮುಂಬಯಿಯ ವಿಮಾನ ನಿಲ್ದಾಣದಲ್ಲಿ ಬಂಧಿಸಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಬಂಧಿತನನ್ನು ಮಹಮ್ಮದ್ ಆಸೀಫ್ ಎನ್ನಲಾಗುತ್ತಿದೆ.
ಉಡುಪಿ : ಖಾಸಗಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ ಆರೋಪ- ವಿದ್ಯಾರ್ಥಿನಿ ಸಂಶಯಾಸ್ಪದ ಸಾವು – vishwanews24
