ಬೆಂಗಳೂರು: ಎರಡನೇ ಅವಧಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.
ಭಾರೀ ಮಳೆ ಮುನ್ಸೂಚನೆ : ನಾಳೆ(ಜುಲೈ 2)ದ.ಕ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿ ಹಣ ನೀಡದೆ ಪಾವತಿಸದೆ ಪರಾರಿ ; ಪ್ರಕರಣ ದಾಖಲು ಶಿರ್ವ : ಶಂಕರಪುರದ…
ಹಜ್ ಯಾತ್ರೆ - 2027 : ಅರ್ಜಿ ಸಲ್ಲಿಕೆಗೆ ಜುಲೈ 20 ಕೊನೆ ದಿನ ಬೆಂಗಳೂರು: ಮುಂದಿನ (2027ನೇ) ಸಾಲಿನಲ್ಲಿ…
ಉಡುಪಿ: ಭಾರೀ ಮಳೆಯಾಗುವ ಸಾಧ್ಯತೆ ; ಜುಲೈ 2 ಮತ್ತು 3ರಂದು ರೆಡ್ ಅಲರ್ಟ್ ಘೋಷಣೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ…
ಇಂದಿನಿಂದ ಜಾರಿಗೆ ಬರಲಿವೆ ಹೊಸ ರೂಲ್ಸ್: LPG, ಆಧಾರ್, ರೈಲ್ವೆ, ಬ್ಯಾಂಕ್ ಸೇವೆಗಳಲ್ಲಿ ಬದಲಾವಣೆ ನವದೆಹಲಿ: ಇಂದಿನಿಂದ ದೇಶಾದ್ಯಂತ ಹಲವು…
ಬ್ರಹ್ಮಾವರ :ಭೀಕರ ರಸ್ತೆ ಅಪಘಾತ: ಪ್ರಸಿದ್ಧ ಹುಲಿ ವೇಷ ಕಲಾವಿದ ಸಾವು ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರ ಬ್ರಹ್ಮಾವರದ ಹೇರೂರು…