BREAKING NEWS _ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ – VIshwanews24

Featured, ರಾಜ್ಯ ನ್ಯೂಸ್

ದೇವರ ಹೆಸರಿನಲ್ಲಿ ಎರಡನೇ ಬಾರಿ ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿದ ಸಿದ್ದರಾಮಯ್ಯ

ಬೆಂಗಳೂರು: ಎರಡನೇ ಅವಧಿಗೆ ಕರ್ನಾಟಕದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಇಂದು ಪ್ರಮಾಣ ವಚನ ಸ್ವೀಕರ ಮಾಡಿದರು. ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರತಿಜ್ಞಾವಿಧಿಯನ್ನು ಭೋದಿಸಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದರು.

Leave a Reply