Breaking News: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ ಎಂಎಸ್ ಧೋನಿ -Vishwanews24
ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ವಿದಾಯ ಘೋಷಿಸಿದ್ದಾರೆ.
2004ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಎಂಎಸ್ ಧೋನಿ ಪಾದಾರ್ಪಣೆ ಮಾಡಿದ್ದರು. ಧೋನಿ ನೇತೃತ್ವದಲ್ಲಿ ಭಾರತ 2008ರ ಟಿ20 ವಿಶ್ವಕಪ್ ಮತ್ತು 2011ರಲ್ಲಿ ಏಕದಿನ ವಿಶ್ವಕಪ್ ಕಪ್ ಗೆದ್ದು ಬೀಗಿತ್ತು.
ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿರುವ ಎಂಎಸ್ ಧೋನಿ ಅವರು ಐಪಿಎಲ್ ನಲ್ಲಿ ಮಾತ್ರ ಆಡಲಿದ್ದಾರೆ.
