BREAKING – ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಹೀಗೆ ವೀಕ್ಷಿಸಿ – Vishwanews24

Featured, ರಾಜ್ಯ ನ್ಯೂಸ್

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ.

ಶೇ.61.88 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣ.

ಉತ್ತೀರ್ಣ ಪ್ರಮಾಣ: ಬಾಲಕಿಯರು: ಶೇ.68.72 ಬಾಲಕರು:

ಶೇ.55.22 6,83,563 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

4,22,966 ವಿದ್ಯಾರ್ಥಿಗಳು ಉತ್ತೀರ್ಣ.

ಪೂರಕ ಪರೀಕ್ಷೆ ದಿನಾಂಕವನ್ನು ಈ ತಿಂಗಳಾಂತ್ಯಕ್ಕೆ ಪ್ರಕಟಿಸಲಾಗುವುದು.

ಎಸ್​ಎಸ್​ಎಲ್​ಸಿ ಫಲಿತಾಂಶದ ರೀತಿಯೇ ವಿದ್ಯಾರ್ಥಿಗಳ ಮೊಬೈಲ್‌ಗೆ ಫಲಿತಾಂಶ ರವಾನೆಯಾಗಲಿದೆ. ವಿದ್ಯಾರ್ಥಿಗಳು ಮಧ್ಯಾಹ್ನ 12ಕ್ಕೆ http://www.karresults.nic.in ವೆಬ್‌ಸೈಟ್‌ ಮೂಲಕ ಫಲಿತಾಂಶ ವೀಕ್ಷಿಸಬಹುದು.

Leave a Reply