ನವದೆಹಲಿ: ಬಿಎಸ್‌ಎಫ್‌ನಲ್ಲಿ ಖಾಲಿ ಇರುವ ಮಾಜಿ ಅಗ್ನಿವೀರರಿಗೆ ಕೇಂದ್ರ ಸರಕಾರವು ಶೇಕಡಾ 10 ರಷ್ಟು ಮೀಸಲಾತಿಯನ್ನು ಘೋಷಿಸಿದೆ.
ಮೊದಲ ಬ್ಯಾಚ್ ಅಥವಾ ನಂತರದ ಬ್ಯಾಚ್‌ಗಳ ಭಾಗವಾಗಿದ್ದಾರೆಯೇ ಎಂಬುದರ ಆಧಾರದ ಮೇಲೆ ಸರ್ಕಾರವು ಗರಿಷ್ಠ ವಯೋಮಿತಿ ನಿಯಮಗಳನ್ನು ಸಡಿಲಗೊಳಿಸಿದೆ ಎಂದು ಗೃಹ ವ್ಯವಹಾರಗಳ ಸಚಿವಾಲಯದ ಅಧಿಕೃತ ಅಧಿಸೂಚನೆಯಲ್ಲಿ ಹೇಳಲಾಗಿದೆ.
ಇನ್ನು ಮಾಜಿ ಅಗ್ನಿವೀರ್‌ಗಳನ್ನು ಬಿಎಸ್‌ಎಫ್‌ನಲ್ಲಿ ಸೇರಿಕೊಳ್ಳುವ ಸಮಯದಲ್ಲಿ ‘ದೈಹಿಕ ದಕ್ಷತೆ ಪರೀಕ್ಷೆ’ಯಿಂದ ವಿನಾಯಿತಿ ನೀಡಲಾಗುತ್ತದೆ.
ಅರೆಂಜ್ ಅಲರ್ಟ್ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…
ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್ ಬಳಕೆಯ ಆಧಾರದ ಮೇಲೆ ಜುಲೈ…
ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…
ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ ಬೆಂಗಳೂರು: ರಾಜ್ಯ ರೈತ…
ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…
ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…