Featured

BSY ಭ್ರಷ್ಟಾಚಾರದ ಆರೋಪ : ಎಫ್​ಐಆರ್​ ದಾಖಲಿಸಿ ತನಿಖೆಗೆ ಕೋರ್ಟ್​ ಆದೇಶ – Vishwanews24

BSY ಭ್ರಷ್ಟಾಚಾರದ ಆರೋಪ : ಎಫ್​ಐಆರ್​ ದಾಖಲಿಸಿ ತನಿಖೆಗೆ ಕೋರ್ಟ್​ ಆದೇಶ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪ, ಅವರ ಕುಟುಂಬ ಸದಸ್ಯರು ಹಾಗೂ ಸಚಿವ ಎಸ್​.ಟಿ ಸೋಮಶೇಖರ್ ವಿರುದ್ಧ ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ, ತನಿಖೆ ನಡೆಸಲು ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ ಆದೇಶಿಸಿದೆ.

ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಹಾಂ ನೀಡಿರುವ ದೂರಿನ ಆಧಾರದ ಮೇಲೆ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್​ಗಳ ಅಡಿ ಎಫ್​ಐಆರ್​ ದಾಖಲಿಸಿ ತನಿಖೆ ನಡೆಸುವಂತೆ ನ್ಯಾಯಾಧೀಶ ಬಿ.ಜಯಂತ್​ಕುಮಾರ್​ ಆದೇಶ ಹೊರಡಿಸಿದ್ದಾರೆ. ನವೆಂಬರ್ 2ರಂದು ಅಂತಿಮ ವರದಿ ಸಲ್ಲಿಸಲು ಪೊಲೀಸ್ ಇನ್‌ಸ್ಪೆಕ್ಟರ್‌ ಅವರಿಗೆ ಕೋರ್ಟ್​ ಸೂಚಿಸಿದೆ.

ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುತ್ತದೆ…ನೋಡಿ ಇಂದಿನ ದಿನ ಭವಿಷ್ಯ .. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ದೂರಿನಲ್ಲಿ ಬಿ.ಎಸ್‌.ಯಡಿಯೂರಪ್ಪ , ಪುತ್ರ ಬಿ.ವೈ.ವಿಜಯೇಂದ್ರ, ಮೊಮ್ಮಗ ಶಶಿಧರ ಮರಡಿ, ಬಿಎಸ್‌ವೈ ಅವರ ಪುತ್ರಿ ಪದ್ಮಾವತಿ, ಅಳಿಯ ಸಂಜಯ್​ಶ್ರೀ, ಅಂದಿನ ಬಿಡಿಎ ಅಧ್ಯಕ್ಷ, ಹಾಲಿ ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಐಎಎಸ್ ಅಧಿಕಾರಿ ಡಾ. ಜಿ ಸಿ ಪ್ರಕಾಶ್, ಕೆ ರವಿ, ಬಿಎಸ್‌ವೈ ಅಳಿಯ ವಿರೂಪಾಕ್ಷಪ್ಪ ಯಮಕನಮರಡಿ ಹಾಗೂ ಗುತ್ತಿಗೆದಾರ ಚಂದ್ರಕಾಂತ್ ರಾಮಲಿಂಗಂ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಲಾಗಿದೆ.

ಮುರುಘಾ ಶ್ರೀಗಳಿಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ – Vishwanews24

 

Vishwa News 24

Recent Posts

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು – vishwanews24

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ಸಿಮೆಂಟ್ ಚಾವಣಿ ಕುಸಿದು ಯುವ ಕಾರ್ಮಿಕ ಸಾವು ಬೆಳ್ತಂಗಡಿ : ಪುಂಜಾಲಕಟ್ಟೆ–ಚಾರ್ಮಾಡಿ ರಾಷ್ಟ್ರೀಯ…

22 minutes ago

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ – vishwanews24

ಮಂಗಳೂರು :ರಾಜ್ಯ ಸರ್ಕಾರದ ವೈಫಲ್ಯ ಖಂಡಿಸಿ ಎಸ್‌ಡಿಪಿಐ ಯಿಂದ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ ಮಂಗಳೂರು :ನಗರದಲ್ಲಿ ಕ್ಯಾಬಿನೇಟ್ ಸಭೆ…

29 minutes ago

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ – vishwanews24

ಕರ್ನಾಟಕದ 23 ತಾಲೂಕುಗಳು ಬರಪೀಡಿತ ಎಂದು ಘೋಷಣೆ ಬೆಂಗಳೂರು: ರಾಜ್ಯದ ಹಲವು ಭಾಗಗಳಲ್ಲಿ ಮುಂದುವರಿದಿರುವ ಮಳೆ ಕೊರತೆ ಹಾಗೂ ಒಣಹವೆ…

34 minutes ago

ನಮಗೆ ರಾಜಕೀಯಕ್ಕಿಂತ ಜನರ ಬದುಕು ಮುಖ್ಯ : ಸಿಎಂ. ಡಿ ಕೆ ಶಿ – vishwanews24

ನಾವು ಜನರ ಬದುಕಿನ ಮೇಲೆ ರಾಜಕಾರಣ ಮಾಡುತ್ತೇವೆ ಹೊರತು, ಜನರ ಭಾವನೆ ಮೇಲೆ ರಾಜಕೀಯ ಮಾಡಲ್ಲ: ಡಿ ಕೆ ಶಿವಕುಮಾರ್…

41 minutes ago

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ -vishwanews24

ಬ್ರಿಟೀಷರು ಇದ್ದಾಗಲೇ ಗಣಪತಿ ಕೂರಿಸಿ ಮೆರವಣಿಗೆ ಮಾಡ್ದೋರು ನಾವು, ಈಗ ಮಾಡದೇ ಇರ್ತೀವಾ? : ಪ್ರತಾಪ್‌ ಸಿಂಹ ಪೋಸ್ಟ್ ಮೈಸೂರು:…

48 minutes ago

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ – vishwanews24

ಮಂಗಳೂರಿನಲ್ಲಿ ಮೊದಲ ಬಾರಿಗೆ ಮಹತ್ವದ ಸಚಿವ ಸಂಪುಟ ಸಭೆ: ಕರಾವಳಿ ಜನರ ದಶಕಗಳ ಬೇಡಿಕೆಗಳಿಗೆ ಸ್ಪಂದನೆಯ ನಿರೀಕ್ಷೆ ಬೆಂಗಳೂರು/ಮಂಗಳೂರು: ಕರಾವಳಿ ನಗರಿ…

1 hour ago