BUDGET 2023 : ಕರಕುಶಲಕುರ್ಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಪಿಎಂ ವಿಶ್ವಕರ್ಮ ಕೌಶಲ್ಯ ಯೋಜನೆ’ ಜಾರಿಗೆ – Vishwanews24

Featured, ರಾಷ್ಟ್ರ ನ್ಯೂಸ್

BUDGET 2023 : ಕರಕುಶಲಕುರ್ಮಿಗಳಿಗೆ ಭರ್ಜರಿ ಗುಡ್ ನ್ಯೂಸ್ : `ಪಿಎಂ ವಿಶ್ವಕರ್ಮ ಕೌಶಲ್ಯ ಯೋಜನೆ’ ಜಾರಿಗೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ.

ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ. ಆಧಾರ್, ಯುಪಿೈ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮಹಿಳೆಯರ ಆರ್ಥಿಕ ಸಬಲೀಕರಣದ ಗುರಿ ಹೊಂದಲಾಗಿದ್ದು, ಕರಕುಶಲಕರ್ಮಿಗಳಿಗೆ ನುತನ ಯೋಜನೆ ಘೋಷಣೆ ಮಾಡಲಾಗಿದ್ದು, ಪ್ರಧಾನಿ ವಿಶ್ವಕರ್ಮ ಕೌಶಲ್ಯ ಯೋಜನೆ ಜಾರಿಗೊಳಿಸಲಾಗಿದೆ.

BUDGET 2023  : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 1 ವರ್ಷ ವಿಸ್ತರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ – Vishwanews24

 

Leave a Reply