Budget 2023 : ಮುಂದಿನ 3 ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ನೇಮಕ – Vishwanews24
Budget 2023 : ಮುಂದಿನ 3 ವರ್ಷಗಳಲ್ಲಿ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿ ನೇಮಕ
ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.
ಅವರು ಮುಂದಿನ 3 ವರ್ಷಗಳಲ್ಲಿ ಕೇಂದ್ರವು 3.5 ಲಕ್ಷ ಬುಡಕಟ್ಟು ವಿದ್ಯಾರ್ಥಿಗಳಿಗೆ ಸೇವೆ ಸಲ್ಲಿಸುತ್ತಿರುವ ಏಕಲವ್ಯ ಮಾದರಿ ವಸತಿ ಶಾಲೆಗಳಲ್ಲಿ
740 ಶಾಲೆಗಳಿಗೆ 38,800 ಶಿಕ್ಷಕರು ಮತ್ತು ಸಹಾಯಕ ಸಿಬ್ಬಂದಿಯನ್ನು ನೇಮಕ ಮಾಡಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
Budget 2023 : ಭದ್ರಾ ಮೇಲ್ದೆಂಡೆ ಯೋಜನೆಗೆ 5,630 ಕೋಟಿ ರೂ.ಅನುದಾನ – VIshwanews24
