ನವದೆಹಲಿ: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಈ ಬಾರಿಯ ಬಜೆಟ್‌ನಲ್ಲಿ ಚಿನ್ನಾಭರಣ ಪ್ರಿಯರಿಗೆ ಶಾಕಿಂಗ್ ಸುದ್ದಿ ನೀಡಿದ್ದಾರೆ. ಚಿನ್ನ, ಬೆಳ್ಳಿ, ವಜ್ರ, ಪ್ಲಾಟಿನಂಗಳ ಬೆಲೆ ಇನ್ಮುಂದೆ ದುಬಾರಿಯಾಗಲಿದೆ.
2023-24ನೇ ಸಾಲಿನ ಬಜೆಟ್‌ನಲ್ಲಿ ಈ ಅಂಶವನ್ನು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಸ್ತಾಪಿಸಿದ್ದು, ಚಿನ್ನಾಭರಣಗಳು ಬೆಲೆ ದುಬಾರಿಯಾಗಲಿದೆ ಎಂದು ತಿಳಿಸಿದ್ದಾರೆ. ಬಂಗಾರ, ಬೆಳ್ಳಿ, ವಜ್ರ, ಪ್ಲಾಟಿನಂ ಬೆಲೆ ದುಬಾರಿಯಾಗಲಿದೆ ಎಂದು ಹೇಳಿದ್ದಾರೆ.
ಇನ್ನು ವಿದೇಶೀ ವಾಹನಗಳ ಆಮದು ಶುಲ್ಕವೂ ದುಬಾರಿಯಾಗಲಿದೆ. ಅಲ್ಲದೆ ರೆಡಿಮೇಟ್ ಬಟ್ಟೆ ಬೆಲೆ ಏರಿಕೆಯಾಗಲಿದೆ ಎಂದೂ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಅಡುಗೆ ಮನೆಯ ಎಲೆಕ್ಟ್ರಿಕ್ ಚಿಮಣಿಗಳ ಬೆಲೆ ಇಳಿಕೆಯಾಗಲಿದೆ. ಮೊಬೈಲ್ ಫೋನ್, ಕ್ಯಾಮರಾ ಲೆನ್ಸ್ ಆಮದು ಸುಂಕ ರದ್ದುಗೊಳ್ಳಲಿದ್ದು, ಮೊಬೈಲ್, ಕ್ಯಾಮರಾ ಲೆನ್ಸ್, ಟಿವಿ ಬೆಲೆ ಇಳಿಕೆಯಾಗಲಿದೆ. ಲಿಥೀಯಂ ಬ್ಯಾಟರಿ ಮೇಲಿನ ಸುಂಕ ಕಡಿತಗೊಳ್ಳಲಿದೆ ಎಂದು ತಿಳಿಸಿದ್ದಾರೆ.
ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…
ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…
ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…
ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…
ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…
ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್ ವಾಹನ ಡಿಕ್ಕಿ : ಐವರು ದುರ್ಮರಣ ಕೊಪ್ಪಳ: ಗೂಡ್ಸ್ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…