Budget 2023 : ಇನ್ಮುಂದೆ ಎಲ್ಲಾ ಡಿಜಿಟಲ್ ವ್ಯವಹಾರಗಳಿಗೆ ‘PAN ‘ಕಡ್ಡಾಯ – Vishwanews24
Budget 2023 : ಇನ್ಮುಂದೆ ಎಲ್ಲಾ ಡಿಜಿಟಲ್ ವ್ಯವಹಾರಗಳಿಗೆ ‘PAN ‘ಕಡ್ಡಾಯ
ನವದೆಹಲಿ: ಐದನೇ ಬಾರಿ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.
‘ಪ್ಯಾನ್ ಅನ್ನು ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಸಾಮಾನ್ಯ ಗುರುತಿಸುವಿಕೆಯಾಗಿ ಬಳಸಲಾಗುವುದು ಅಂತ ತಿಳಿಸಿದರು. ನಿರ್ದಿಷ್ಟ ಸರ್ಕಾರಿ ಸಂಸ್ಥೆಗಳ ಎಲ್ಲಾ ಡಿಜಿಟಲ್ ವ್ಯವಸ್ಥೆಗಳಿಗೆ ಪ್ಯಾನ್ ಅನ್ನು ಸಾಮಾನ್ಯ ಗುರುತಿಸುವಿಕೆಯಾಗಿ ಬಳಸಲಾಗುವುದು. ಸುಗಮವಾಗಿ ವಾಣಿಜ್ಯ ನಡೆಸಲು ಒತ್ತು ನೀಡಲಾಗುವುದು ಅಂತ ತಿಳಿಸಿದರು.
ಉಳ್ಳಾಲ: ಕೊಲ್ಯ ಬಳಿ ಸಂಶಯಾಸ್ಪದ ರೀತಿಯಲ್ಲಿ ವಿಶೇಷ ಚೇತನ ಯುವತಿಯ ಮೃತದೇಹ ಪತ್ತೆ – Vishwanews24
