ನವದೆಹಲಿ: ಐದನೇ ಬಾರಿಗೆ ಕೇಂದ್ರ ವಿತ್ತಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಸಂಸತ್ತು ಭವನದಲ್ಲಿ 2023-2024 ನೇ ಸಾಲಿನ ಕೇಂದ್ರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ.
ಈ ವೇಳೆ ಬಜೆಟ್ ಮಂಡನೆ ಮಾಡುತ್ತಿರುವ ಸಚಿವೆ ನಿರ್ಮಲ ಸೀತರಾಮನ್ ಅವರು, ಮುಂದಿನ 3 ವರ್ಷಗಳಲ್ಲಿ ಒಂದು ಕೋಟಿ ರೈತರಿಗೆ ನೈಸರ್ಗಿಕ ಕೃಷಿ ಅಳವಡಿಸಿಕೊಳ್ಳಲು ನೆರವು ಸಿಗಲಿದೆ. 10,000 ಜೈವಿಕ ಇನ್‌ಪುಟ್ ಸಂಪನ್ಮೂಲ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.
ಇದೇ ವೇಳೆ, ವಿವಿಧ ಸರ್ಕಾರಿ ಏಜೆನ್ಸಿಗಳು, ನಿಯಂತ್ರಕರು ಮತ್ತು ನಿಯಂತ್ರಿತ ಘಟಕಗಳಿಂದ ನಿರ್ವಹಿಸಲ್ಪಡುವ ವ್ಯಕ್ತಿಗಳ ಗುರುತು ಮತ್ತು ವಿಳಾಸವನ್ನು ಸಮನ್ವಯಗೊಳಿಸಲು ಮತ್ತು ನವೀಕರಿಸಲು ಒಂದು ನಿಲುಗಡೆ ಪರಿಹಾರವನ್ನು ಡಿಜಿಲಾಕರ್ ಸೇವೆ ಮತ್ತು ಆಧಾರ್ ಅನ್ನು ಅಡಿಪಾಯದ ಗುರುತಾಗಿ ಬಳಸಿಕೊಂಡು ಸ್ಥಾಪಿಸಲಾಗುವುದು ಎಂದು ಹೇಳಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…