ನವದೆಹಲಿ: ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗಿದ್ದು, ದೇಶದಲ್ಲಿ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಲಾಗುವುದು ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
2023-24ನೇ ಸಾಲಿನ ಬಜೆಟ್‌ನಲ್ಲಿ ಈ ವಿಚಾರ ಪ್ರಸ್ತಾಪಿಸಿರುವ ಅವರು, ದೇಶದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ವಿಶೇಷ ಒತ್ತು ನೀಡಲಾಗುವುದು. ವೈದ್ಯಕೀಯ ಶಿಕ್ಷಣದಲ್ಲಿ ಹೊಸ ಪಠ್ಯಕ್ರಮವನ್ನು ಜಾರಿಗೆ ತರಲಾಗುವುದು. ದೇಶದಲ್ಲಿ ಹೊಸದಾಗಿ 157 ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಇದರಿಂದ ವೈದ್ಯಕೀಯ ರಂಗದಲ್ಲಿ ಸೇವೆ ಸಲ್ಲಿಸಲು ಬಯಸುವ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.
ವೈದ್ಯಕೀಯ ಕ್ಷೇತ್ರದಲ್ಲಿ ಹೊಸತನಗಳನ್ನು ಹೆಚ್ಚು ಅಭಿವೃದ್ದಿ ಸಾಧಿಸುವ ಮೂಲಕ ಜನಸಾಮಾನ್ಯರಿಗೆ ಆರೋಗ್ಯ ಸೇವೆಯನ್ನು ನೀಡುವುದು ಸರ್ಕಾರದ ಉದ್ದೇಶ. ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಐಸಿಎಂಆರ್ ಲ್ಯಾಬ್‌ಗಳನ್ನು ಸ್ಥಾಪಿಸಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಸುಳ್ಯ: ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…
ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ ಬೆಂಗಳೂರು: ನನಗೆ ಮದ…
ಎಂಆರ್‌ಪಿಎಲ್ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…
ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…
ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…
ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…