Featured

BUDGET 2023  : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 1 ವರ್ಷ ವಿಸ್ತರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ – Vishwanews24

BUDGET 2023  : ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಯೋಜನೆ 1 ವರ್ಷ ವಿಸ್ತರಣೆ : ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಣೆ

ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಇಂದು 2023-24 ನೇ ಸಾಲಿನ ಬಜೆಟ್  ಮಂಡಿಸುತ್ತಿದ್ದಾರೆ.

ಇದೇ ವೇಳೆ ಬಜೆಟ್‌ ಮಂಡನೆಯಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತ, ಈ ಬಾರಿಯ ಬಜೆಟ್ ನಲ್ಲಿ ರೈತರಿಗೆ ಯುವಕರು, ಮಹಿಳೆಯರು, ಒಬಿಸಿ ಈ ಸಮುದಾಯಕ್ಕೆ ಬಜೆಟ್ ನಲ್ಲಿ ಪೋಕಸ್ ಮಾಡಲಾಗಿದೆ. ಆಧಾರ್, ಯುಪಿೈ, ಕೊವಿನ್ ವಿಶ್ವಮಾನ್ಯತೆ ಸಿಕ್ಕಿದೆ. ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆ ಗೆ 2 ಲಕ್ಷ ಕೋಟಿ ರೂ. ಮಿಸಲಿಡಲಾಗಿದೆ. ಒಂದು ವರ್ಷ ಯೋಜನೆಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

15 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

15 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

16 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

16 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

16 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

17 hours ago