ನವದೆಹಲಿ : ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು 2023-24 ನೇ ಸಾಲಿನ ಬಜೆಟ್ (Budget 2023) ಮಂಡಿಸುತ್ತಿದ್ದಾರೆ.
ನಮ್ಮ ಆರ್ಥಿಕ ಕಾರ್ಯಸೂಚಿಯು ನಾಗರಿಕರಿಗೆ ಅವಕಾಶಗಳನ್ನು ಸುಗಮಗೊಳಿಸುವುದು, ಬೆಳವಣಿಗೆ ಮತ್ತು ಉದ್ಯೋಗ ಸೃಷ್ಟಿಯನ್ನು ವೇಗಗೊಳಿಸುವುದು ಮತ್ತು ಸ್ಥೂಲ ಆರ್ಥಿಕ ಸ್ಥಿರತೆಯನ್ನು ಬಲಪಡಿಸುವುದರ ಮೇಲೆ ಕೇಂದ್ರೀಕರಿಸುತ್ತದೆ. ಕೃಷಿಗೆ ಸಂಬಂಧಿಸಿದ ಸ್ಟಾರ್ಟ್ ಅಪ್ ಗಳಿಗೆ ಆದ್ಯತೆ ನೀಡಲಾಗುವುದು. ಯುವ ಉದ್ಯಮಿಗಳು ಕೃಷಿ-ಸ್ಟಾರ್ಟ್ ಅಪ್ ಗಳನ್ನು ಪ್ರೋತ್ಸಾಹಿಸಲು ಕೃಷಿ ವೇಗವರ್ಧಕ ನಿಧಿಯನ್ನು ಸ್ಥಾಪಿಸಬೇಕು. ಭದ್ರಾ ಮೇಲ್ದೆಂಡೆ ಯೋಜನೆಗೆ 5,630 ಕೋಟಿ ರೂ. ಘೋಷಣೆ ಮಾಡಲಾಗಿದೆ.
ಇದೇ ವೇಳೆ ಅವರು ಮಾತನಾಡುತ್ತ ಭದ್ರ ಮೇಲ್ಡಂಡೆ ಯೋಜನೆಗೆ 5630 ರೂಕೋಟಿ ಹಣವನ್ನು ಮೀಸಲು ಇಡುವುದಾಗಿ ಘೋಷಣೆ ಮಾಡಿದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…