Budget 2023 :7 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ – Vishwanews24
Budget 2023 :7 ಲಕ್ಷದವರೆಗೆ ತೆರಿಗೆ ವಿನಾಯಿತಿ ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
7 ಲಕ್ಷದವರೆಗೆ ಯಾವುದೇ ತೆರಿಗೆ ಪಾವತಿಸುವಂತಿಲ್ಲ: ಮಧ್ಯಮ ವರ್ಗವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರದಿಂದ ತೀರ್ಮಾನ,
3 ಲಕ್ಷದವರೆಗೆ ಯಾವುದೇ ವೈಯಕ್ತಿಕ ತೆರಿಗೆ ಇಲ್ಲ ,
3 ರಿಂದ 6 ಲಕ್ಷದವರೆಗೆ 5 ಪರ್ಸೆಂಟ್ ತೆರಿಗೆ ,
9 ರಿಂದ 12 ಲಕ್ಷದವರೆಗೆ 15 ಪರ್ಸೆಂಟ್ ತೆರಿಗೆ ,
6 ರಿಂದ 9 ಲಕ್ಷದವರೆಗೆ 10 ಪರ್ಸೆಂಟ್ ತೆರಿಗೆ,
12 ರಿಂದ 15 ಲಕ್ಷದವರೆಗೆ 20 ಪರ್ಸೆಂಟ್ ತೆರಿಗೆ
Budget 2023 : ಆಭರಣ ಪ್ರಿಯರಿಗೆ ಬಿಗ್ ಶಾಕ್ – ಚಿನ್ನ, ಬೆಳ್ಳಿ, ವಜ್ರ, ಪ್ಲಾಟಿನಂ ದುಬಾರಿ – Vishwanews24
Budget 2023 : ಹಿರಿಯ ನಾಗರೀಕರಿಗೆ ಸಿಹಿ ಸುದ್ದಿ, 15 ರಿಂದ 30ಲಕ್ಷ ಕ್ಕೆ FD ಮೊತ್ತ ಹೆಚ್ಚಳ – Vishwanews24
