BUDGET 2024 : ಕೃಷಿ ವಲಯಗಳಿಗೆ 1.52 ಲಕ್ಷ ಕೋಟಿ ರೂ. ಮೀಸಲು -vishwanews24
BUDGET 2024 : ಕೃಷಿ ವಲಯಗಳಿಗೆ 1.52 ಲಕ್ಷ ಕೋಟಿ ರೂ. ಮೀಸಲು
ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ, ಬಜೆಟ್ ನಲ್ಲಿ ನಿಗದಿಪಡಿಸಿದ ಗುರಿಗಳನ್ನು ಅನುಸರಿಸಿ, ನಾವು ಒಂಬತ್ತು ಆದ್ಯತೆಗಳನ್ನು ನಿಗದಿಪಡಿಸಿದ್ದೇವೆ, ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ ಮಾಡಲಾಗುವುದು ನಿರ್ಮಲಾ ಸೀತಾರಾಮನ್ ಘೋಷಣೆ ಮಾಡಿದ್ದಾರೆ.
2024-25ನೇ ಸಾಲಿನ ಕೇಂದ್ರ ಬಜೆಟ್ ನಲ್ಲಿ ಕೃಷಿ ಮತ್ತು ಸಂಬಂಧಿತ ಕ್ಷೇತ್ರಗಳಿಗೆ 1.52 ಲಕ್ಷ ಕೋಟಿ ರೂ. ಮೀಸಲು ಇಡಲಾಗುವುದು ಎಂದು ಹೇಳಿದ್ದಾರೆ.
BUDGET 2024 -ದೇಶದ 100 ಜಿಲ್ಲೆಗಳಲ್ಲಿ ಡಿಜಿಟಲ್ ಬೆಳೆ ಸರ್ವೆ : ನಿರ್ಮಲಾ ಸೀತಾರಾಮನ್ -vishwanews24
