Featured

Budget 2024 : ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ‘300 ಯೂನಿಟ್ ಉಚಿತ ವಿದ್ಯುತ್’ :  ನಿರ್ಮಲಾ ಸೀತಾರಾಮನ್ – vishwanews24

Budget 2024 : ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು ‘300 ಯೂನಿಟ್ ಉಚಿತ ವಿದ್ಯುತ್’ :  ನಿರ್ಮಲಾ ಸೀತಾರಾಮನ್

ನವದೆಹಲಿ: ದೇಶದಲ್ಲಿ ಒಂದು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂಬುದಾಗಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.

ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ಅವರು, ದೇಶದಲ್ಲಿ ಹೆಚ್ಚಿನ ವೈದ್ಯಕೀಯ ಕಾಲೇಜುಗಳನ್ನು ತೆರೆಯಲು ಒತ್ತು ನೀಡಲಾಗುವುದು, ಅಂಗನವಾಡಿ ಕೇಂದ್ರವನ್ನು ಮೇಲ್ದರ್ಜೆಗೇರಿಸಲಾಗುವುದು ಎಂದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

10 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

10 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

11 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

11 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

11 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

11 hours ago