ನವದೆಹಲಿ: ಸದ್ಯ ವಿತ್ತ ಸಚಿವೆ ನಿರ್ಮಲ ಸೀತರಾಮನ್ ಅವರು ಮಧ್ಯಂತರ ಬಜೆಟ್ ಅನ್ನು ಮಂಡನೆ ಮಾಡುತ್ತಿದ್ದಾರೆ. ಮುಂಬರುವ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಈ ಬಾರಿಯ ಬಜೆಟ್ ಎಲ್ಲರ ಗಮನ ನೆಟ್ಟಿದೆ.
ಈ ನಡುವೆ ಇಂದು ನಿರ್ಮಲ ಸೀತಾರಾಮನ್ ಅವರು ಮಂಡನೆ ಮಾಡುತ್ತಿರುವ ಬಜೆಟ್‌ನಲ್ಲಿ ಇದೇ ವೇಳೆ ಅವರು ಮಾತನಾಡುತ್ತ ಜೈ ಜವಾನ್, ಜೈ ಕಿಸಾನ್, ಜೈ ವಿಜ್ಞಾನ್, ಜೈ ಅನುಸಂಧಾನ್ ಮೋದಿ ಸರ್ಕಾರದ ಧ್ಯೇಯವಾಕ್ಯವಾಗಿದೆ ಅಂತ ತಿಳಿಸಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…