ಬೆಂಗಳೂರು: ಕೇಂದ್ರ ಸರ್ಕಾರದಿಂದ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡೋದಕ್ಕಾಗಿ ಲಖ್ ಪತಿ ದೀದಿ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಲಾಗಿದೆ.
ಇಂದು ಲೋಕಸಭೆಯಲ್ಲಿ ಕೇಂದ್ರ ಬಜೆಟ್ ಮಂಡಿಸಿ ಮಾತನಾಡಿದಂತ ನಿರ್ಮಲಾ ಸೀತಾರಾಮನ್ ಅವರು, 2024ನೇ ಸಾಲಿನ ಮಧ್ಯಂತರ ಬಜೆಟ್ ಮಂಡಿಸಲಾಗುತ್ತಿದೆ. ಈ ಸಂದರ್ಭದಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಲಖ್ಪತಿ ದೀದಿ ಯೋಜನೆ ಕುರಿತು ಪ್ರಸ್ತಾಪಿಸಿದರು.ಈ ಯೋಜನೆಯ ಮೂಲಕ 2025ರ ವೇಳೆಗೆ ಲಕ್ಷಾಂತರ ಮಹಿಳೆಯರನ್ನು ಲಕ್ಷಾಧಿಪತಿಗಳನ್ನಾಗಿ ಮಾಡಲಾಗುವುದು ಎಂದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…