Budget 2024 : ಮುಂದಿನ ಐದು ವರ್ಷಗಳಲ್ಲಿ ‘2 ಕೋಟಿ ಬಡವರಿಗೆ’ ಮನೆ ನಿರ್ಮಿಸಿಕೊಡುತ್ತೇವೆ: ನಿರ್ಮಲಾ ಸೀತಾರಾಮನ್  – vishwanews24

Featured, ರಾಷ್ಟ್ರ ನ್ಯೂಸ್

Budget 2024 : ಮುಂದಿನ ಐದು ವರ್ಷಗಳಲ್ಲಿ ‘2 ಕೋಟಿ ಬಡವರಿಗೆ’ ಮನೆ ನಿರ್ಮಿಸಿಕೊಡುತ್ತೇವೆ: ನಿರ್ಮಲಾ ಸೀತಾರಾಮನ್

ನವದೆಹಲಿ:ಮುಂದಿನ ಐದು ವರ್ಷಗಳಲ್ಲಿ 2 ಕೋಟಿ ಬಡವರಿಗೆ ಮನೆ ನಿರ್ಮಿಸಿಕೊಡುತ್ತೇವೆ ಎಂದು ನಿರ್ಮಲಾ ಸೀತಾರಾಮನ್ ಘೋಷಿಸಿದರು.

ಹಾಗು ಕೋಟಿ ಮನೆಗಳಿಗೆ ಪ್ರತಿ ತಿಂಗಳು 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದರು. ಇಂದು ಬಜೆಟ್‌ ಮಂಡಿಸಿ ಭಾಷಣದಲ್ಲಿ ಅವರು ಈ ಮಹತ್ವದ ಘೋಷಣೆ ಮಾಡಿದರು.

Budget 2024: 7 ಲಕ್ಷದವರೆಗೆ ಆದಾಯ ಇರೋರಿಗೆ ‘ತೆರಿಗೆ ಇಲ್ಲ’ : ಬಜೆಟ್ ನಲ್ಲಿ ಕೇಂದ್ರ ಸರ್ಕಾರದಿಂದ ದೇಶದ ಜನತೆಗೆ ಮತ್ತೊಂದು ಗುಡ್ ನ್ಯೂಸ್ – vishwanews24

Leave a Reply