Featured

Budget 2024 : ಮುದ್ರಾ ಯೋಜನೆಯ ಸಾಲ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಳ : ನಿರ್ಮಲಾ ಸೀತಾರಾಮನ್ – vishwanews24

Budget 2024 : ಮುದ್ರಾ ಯೋಜನೆಯ ಸಾಲ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಳ : ನಿರ್ಮಲಾ ಸೀತಾರಾಮನ್

ನವದೆಹಲಿ : ನಿರ್ಮಲಾ ಸೀತಾರಾಮನ್ ಅವರು ಇಂದು ಬಜೆಟ್ ಭಾಷಣದಲ್ಲಿ,  ಮುದ್ರಾ ಸಾಲವನ್ನು 20 ಲಕ್ಷ ರೂ.ಗೆ ಹೆಚ್ಚಿಸುವುದು ಘೋಷಣೆ ಮಾಡಿದ್ದಾರೆ.

ತರುಣ್ ವಿಭಾಗದಲ್ಲಿ ಸಾಲ ಪಡೆದು ಯಶಸ್ವಿಯಾಗಿ ಮರುಪಾವತಿ ಮಾಡಿದವರಿಗೆ ಮುದ್ರಾ ಸಾಲದ ಮಿತಿಯನ್ನು ಪ್ರಸ್ತುತ 10 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗೆ ಹೆಚ್ಚಿಸಲಾಗುವುದು ಎಂದು ಹಣಕಾಸು ಸಚಿವರು ಘೋಷಿಸಿದರು.

 

 

 

 

 

 

 

 

 

Vishwa News 24

Recent Posts

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

3 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

5 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

7 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

7 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

7 hours ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

8 hours ago